ಪಟಾಕಿಗೆ ದೃಷ್ಠಿಹೀನನಾದ ಬಾಲಕ

ಬೆಂಗಳೂರು, ಶುಕ್ರವಾರ, 9 ನವೆಂಬರ್ 2018 (16:59 IST)

ಬೆಳಕಿನ ಹಬ್ಬ ದೀಪಾವಳಿ ಸಡಗರದಲ್ಲಿ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬಾಲಕನೊಬ್ಬನ ಕಣ್ಣಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಬೆಂಗಳೂರಿನ ದೇವನಹಳ್ಳಿಯ ಜೋಗಿಹಳ್ಳಿಗೆ ಕೂಲಿ ಅರಸಿ ಬಂದಿದ್ದ ಕಲಬುರಗಿ ಮೂಲದ ಆಯಲಮ್ಮ ಅವರ ಪುತ್ರರಾದ ಮೌನೇಶ ಮತ್ತು ವಸುನಾಥ್ ಬೇರೆಯವರು ಕೊಟ್ಟಿದ್ದ ಪಟಾಕಿ ಸಿಡಿಸಲು ಹೋಗಿ ಮೌನೇಶ ಕಣ್ಣಿಗೆ ಗಾಯವಾದರೆ ವಸುನಾಥ್ ಕೈ ಸುಟ್ಟುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

ಕಣ್ಣಿಗೆ ಹಾನಿ ಮಾಡಿಕೊಂಡಿರುವ ಮೌನೇಶ್ ಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಕುಮಾರಸ್ವಾಮಿ ಗಂಡೂ ಅಲ್ಲ, ಹೆಣ್ಣೂ ಅಲ್ಲ - ನಳಿನ್​ ಕುಮಾರ್ ಕಟೀಲ್ ವ್ಯಂಗ್ಯ

ಮಂಗಳೂರು : ಸಿಎಂ ಕುಮಾರಸ್ವಾಮಿ ಗಂಡೂ ಅಲ್ಲ, ಹೆಣ್ಣೂ ಅಲ್ಲ ಎಂದು ದಕ್ಷಿಣ ಕನ್ನದ ಲೋಕಸಭಾ ಕ್ಷೇತ್ರದ ...

news

ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ನಿಧನ

ಬಾಗಲಕೋಟೆ : ಹುಟ್ಟು ಹೋರಾಟಗಾರ, ಅತ್ಯುತ್ತಮ ವಾಗ್ಮಿ ಹಾಗೂ ಮಾಜಿ ಶಾಸಕ ಬಾಬು ರೆಡ್ಡಿ ತುಂಗಳ ಶುಕ್ರವಾರ ...

news

ಸಿಎಂ ಕುಮಾರಸ್ವಾಮಿ ವಿಶ್ರಾಂತಿ ಹಿಂದೆ ಬೇರೆಯದೇ ಲೆಕ್ಕಾಚಾರ?!

ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿಗೆ ತೆರಳಿದ್ದು, ಇದರ ಹಿಂದೆ ...

news

ದೀಪಾವಳಿ ಶಾಪಿಂಗ್ ಕರೆದೊಯ್ಯಲು ನಿರಾಕರಿಸಿದ್ದಕ್ಕೆ ಕೊಲೆ

ನವದೆಹಲಿ: ದೀಪಾವಳಿ ಹಬ್ಬಕ್ಕೆ ತನ್ನ ಸ್ಕೂಟರ್ ನಲ್ಲಿ ಶಾಪಿಂಗ್ ಕರೆದೊಯ್ಯಲು ನಿರಾಕರಿಸಿದ್ದಕ್ಕೆ ನೆರೆ ...

Widgets Magazine
Widgets Magazine