ಬೆಂಗಳೂರು: ದ್ವೇಷದ ರಾಜಕಾರಣ ಮಾಡುವುದು ಕಾಂಗ್ರೆಸ್ ಪಕ್ಷದ ಸಂಸ್ಕ್ರತಿಯಲ್ಲ. ದ್ವೇಷದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.