ಪಟ್ಟದ ದೇವರನ್ನು ಹಿಂದಿರುಗಿಸುವ ವಿಚಾರಕ್ಕೆ ಸಂಬಂಧಿಸಿದ 6 ಮಠಾಧೀಶರ ವಿರುದ್ಧ ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತಗೊಂಡಿದೆ.