ಗ್ರಾಮ ವಾಸ್ತವ್ಯಕ್ಕೆ ತೆರಳಲು ರೈಲಿನಲ್ಲಿ ಪ್ರಯಾಣ ಬೆಳೆಸಲು ಸಿಎಂ ನಿರ್ಧಾರ

ಬೆಂಗಳೂರು, ಬುಧವಾರ, 12 ಜೂನ್ 2019 (11:54 IST)

ಬೆಂಗಳೂರು : ಗ್ರಾಮಗಳಲ್ಲಿನ ಜನರ  ಕಷ್ಟ ಆಲಿಸಲು ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯ ಹೂಡುವ ಮಾಡಿದ್ದು, ಅದಕ್ಕಾಗಿ  ಸಿಎಂ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.



 


ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊದಲಬಾರಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಆದಕಾರಣ ಗ್ರಾಮಕ್ಕೆ ತೆರಳಲು ರೈಲು ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

 

ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ ಬೆಳೆಸಲಿದ್ದು, ಆ ಮೂಲಕ ಅವರು  ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬೈ ಎಲೆಕ್ಷನ್ ಗೆಲುವಿನ ರೂವಾರಿ ಡಿಕೆಶಿಗೆ ಅಭಿನಂದನೆ

ರಾಜ್ಯದ ಗಮನ ಸೆಳೆದಿದ್ದ ಬೈ ಎಲೆಕ್ಷನ್ ನಲ್ಲಿ ಗೆಲುವಿನ ನಗೆ ಬೀರಲು ಕಾರಣರಾದ ಸಚಿವ ಡಿಕೆ ಶಿವಕುಮಾರ್ ಗೆ ...

news

ಸರಕಾರದ ಅಭದ್ರತೆ ಬಗ್ಗೆ ಅಧಿಕಾರಿಗಳು ಚರ್ಚೆ ಮಾಡಬೇಡಿ ಎಂದ ಡಿಸಿಎಂ

ರಾಜ್ಯ ಸರಕಾರ ಅಭದ್ರವಾಗಿದೆ ಎಂದು ಅಧಿಕಾರಿಗಳು ತಮಾಷೆಯಾಗಿಯೂ ಸಹ ಚರ್ಚೆ ಮಾಡಬಾರದು. ಹೀಗಂತ ಡಿಸಿಎಂ ...

news

ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ...

news

ಐಎಂಎ ವಂಚನೆ ಪ್ರಕರಣ; ವಂಚಕ ಮನ್ಸೂರ್ ಅಲಿ ಖಾನ್ ಗೆ ಸಚಿವ ಜಮೀರ್ ಅಹ್ಮದ್ ರಿಂದ ಸಂದೇಶ

ಬೆಂಗಳೂರು : ಹೂಡಿಕೆದಾರರಿಗೆ ಬೆಂಗಳೂರಿನ ಶಿವಾಜಿನಗರದ ಐಎಂಎ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...