ವರ್ಗಾವಣೆಯಲ್ಲಿ ಆಯೋಗ ಮೂಗು ತೂರಿಸಬಾರದು– ಸಿದ್ದರಾಮಯ್ಯ

ಮೈಸೂರು, ಬುಧವಾರ, 24 ಜನವರಿ 2018 (10:22 IST)

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಲ್ಲಿ ಚುನಾವಣೆಯ ಆಯೋಗ ಮೂಗು ತೂರಿಸಬಾರದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಜಿಲ್ಲಾಧಿಕಾರಿಯ ವರ್ಗಾವಣೆಯಲ್ಲಿ ಯಾವುದೇ ನಿಯಮವನ್ನು ಉಲ್ಲಂಘನೆ ಮಾಡಿಲ್ಲ. ಆಡಳಿತ ದೃಷ್ಠಿಯಿಂದ ರಾಜ್ಯ ಸರ್ಕಾರ ಕೈಗೊಂಡ ಕ್ರಮ ಸಮರ್ಥನೀಯವಾಗಿದೆ. ರಾಜ್ಯದಲ್ಲಿ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಡುತ್ತಾರೆ ಎಂದಿದ್ದಾರೆ.
 
ರೋಹಿಣಿ ಸಿಂಧೂರಿ ಒಬ್ಬರೇ ಪ್ರಾಮಾಣಿಕ ಅಧಿಕಾರಿಯೇ ಎಂದು ದೇವೇಗೌಡ ಆರೋಪಕ್ಕೆ ಸಂಬಂಧಿಸಿ ಪ್ರಶ್ನಿಸಿದ್ದಾರೆ. ನಿಗದಿಯಂತೆಯೇ ಬಜೆಟ್ ಮಂಡನೆ ಮಾಡಲಾಗುವುದು, ಬಜೆಟ್‌ಗೂ ಚುನಾವಣೆಗೂ ಸಂಬಂಧವಿಲ್ಲ. ಈ ಹಿಂದೆಯೂ ಇಂತಹ ಪರಿಸ್ಥಿತಿಯಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎಷ್ಟು ಮಕ್ಕಳಿಗೆ ಜನ್ಮ ನೀಡ್ತೀರಿ ಎಂದು ವಿದ್ಯಾರ್ಥಿನಿಯರನ್ನು ಕೇಳಿದ ಪ್ರಾಚಾರ್ಯ

ವಿದ್ಯಾರ್ಥಿನಿಯರ ಮೈ–ಕೈ ಮುಟ್ಟಿ ಮಾತನಾಡಿಸುವ ಪ್ರಾಚಾರ್ಯರೊಬ್ಬರು ಎಷ್ಟು ಮಕ್ಕಳಿಗೆ ಜನ್ಮ ನೀಡುತ್ತೀರಿ ...

news

ನೃತ್ಯ ಮಾಡಿ 5 ರೂ. ಸಂಪಾದನೆ ಮಾಡಿದ ಸಿಎಂ ಸಿದ್ದರಾಮಯ್ಯ!

ಮೈಸೂರು: ಸಿಎಂ ಸಿದ್ದರಾಮಯ್ಯ ಸದಾ ಗಂಭೀರ ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವಕಾಶ ಸಿಕ್ಕಾಗಲೆಲ್ಲಾ ...

news

ಪ್ರೀತಿ ನಿರಾಕರಿಸಿದವಳ ತಂಗಿಯನ್ನು ಮದುವೆಯಾದವನಿಂದ ಕಿರುಕುಳ

ಅಕ್ಕ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ತಂಗಿಯನ್ನು ಮದುವೆಯಾಗಿರುವ ವ್ಯಕ್ತಿ ಪತ್ನಿಗೆ ಕಿರುಕುಳ ನೀಡುವ ...

news

ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗದ ಆಕ್ಷೇಪ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಏಳು ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ...

Widgets Magazine
Widgets Magazine