ಅಮಿತ್ ಶಾ ಬಂದ ನಂತರ ರಾಜ್ಯದಲ್ಲಿ ಕೋಮುಗಲಭೆ- ಎಚ್.ಎಂ.ರೇವಣ್ಣ

ರಾಯಚೂರು, ಮಂಗಳವಾರ, 9 ಜನವರಿ 2018 (18:05 IST)

Widgets Magazine

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಹೋದ ಮೇಲೆ ಕೋಮು ಗಲಭೆಗಳು ನಡೆಯುತ್ತಿವೆ ಎಂದು ಸಾರಿಗೆ ಸಚಿವ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಅಮಿತ್ ಶಾ ಬಂದುಹೋಗುವವರೆಗೆ ಸುಮ್ಮನಿದ್ದ ಬಿಜೆಪಿಯವರು ಈಗ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಪ್ರತಾಪ್ ಸಿಂಹ ಅವರು ಪ್ರಚೋದನಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಯಾರೇ ಸತ್ತರು, ಅವರನ್ನು ಬಿಜೆಪಿಯವರು ಎಂದು ಬಿಂಬಿಸುತ್ತಿದ್ದಾರೆಆದರೆ, ಕಾಂಗ್ರೆಸನವರು ಬಿಜೆಪಿಯಂತೆ ಇನ್ನೊಂದು ಸಮಾಜದವರನ್ನು ದ್ವೇಷಿಸುವುದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿಗೆ ಹಿಂದುಗಳ ಹತ್ಯೆಗಳು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ ರವಿಶಂಕರ ಪ್ರಸಾದ್

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ ಅವರು ...

news

ಹುಚ್ಚನಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ- ಯಡಿಯೂರಪ್ಪ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಹುಚ್ಚನಂತೆ ಮಾತನಾಡುತ್ತಿದ್ದು, ಅವರೊಬ್ಬ ತಲೆತಿರುಕ ...

news

ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ ಎಸಿಬಿ

ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಾಲಿ ಶಾಸಕ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಿಂದ ...

news

ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿಯನ್ನಾಗಿಸಿದ ರಾಜ್ಯ ಸರ್ಕಾರ- ಶೆಟ್ಟರ್

ರಾಜ್ಯಸರ್ಕಾರದ ಆಡಳಿತದ ವೈಫಲ್ಯದಿಂದ ಉದ್ಯಾನನಗರಿ, ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಕ್ರೈಂ ಸಿಟಿಯಾಗಿ ...

Widgets Magazine