ಪಿಎಫ್‌ಐ, ಎಸ್‌ಡಿಪಿಐನೊಂದಿಗೆ ಕಾಂಗ್ರೆಸ್‌ ನಂಟಿಲ್ಲ– ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ, ಶುಕ್ರವಾರ, 26 ಜನವರಿ 2018 (18:08 IST)

ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳೊಂದಿಗೆ ಕಾಂಗ್ರೆಸ್ ಪಕ್ಷ ಯಾವುದೇ ನಂಟು ಹೊಂದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆ ಸಂಘಟನೆಗಳೊಂದಿಗೆ ನಂಟು ಹೊಂದಿರುವುದು ಕೋಮುವಾದಿ ಪಕ್ಷ ಬಿಜೆಪಿ, ಅವರು ಇಂತಹ ಕೃತ್ಯಗಳಲ್ಲಿ ಕೈ ಜೋಡಿಸುತ್ತಾರೆ ಎಂದು ಟೀಕಿಸಿದ್ದಾರೆ.
 
ಬಿ.ಎಸ್.ಅವರು ಮುಖ್ಯಮಂತ್ರಿ ಆಗಿದ್ದಾಗ ಕೋಮು ಗಲಭೆ ಪ್ರಕರಣಗಳನ್ನು ಹಿಂಪಡೆದಿದ್ದರು. ಉತ್ತರ ಪ್ರದೇಶದಲ್ಲೂ ಬಿಜೆಪಿ ಕೋಮುಗಲಭೆ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದೆ. ಆದರೆ, ನಮ್ಮ ಸರ್ಕಾರ ಸಣ್ಣಪುಟ್ಟ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದೆ. ಗಂಭೀರ ಪ್ರಕರಣಗಳು ಅಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಖ್ಯಮಂತ್ರಿಯ ಕ್ರಮ ರಾಜ್ಯದ ಹಿತಾಸಕ್ತಿಗೆ ಒಳ್ಳೆಯದಲ್ಲ– ಡಿವಿಎಸ್

ಶೇಕಡಾ 20 ರಷ್ಟು ಮತಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲಿರುವ ಅಪರಾಧ ...

news

ಸಿದ್ಧಗಂಗಾ ಶ್ರೀ ಭಕ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಮಠದ ...

news

ಧ್ವಜಾರೋಹಣ ನೆರವೇರಿಸಲು ಡಿಕೆಶಿ ಪರದಾಟ

ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ ಪರದಾಡಿದ ಪ್ರಸಂಗ ರಾಮನಗರ ಜಿಲ್ಲಾ ...

news

ಸಿಂಹ ಯಾರಾಗಬೇಕು ಎಂಬುದು ಜನ ತೀರ್ಮಾನಿಸುತ್ತಾರೆ– ಪರಮೇಶ್ವರ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಂಹ ಯಾರಾಗಬೇಕು ಎಂಬುದನ್ನು ಜನರು ತೀರ್ಮಾನ ಮಾಡುತ್ತಾರೆ ಎಂದು ...

Widgets Magazine
Widgets Magazine