Widgets Magazine
Widgets Magazine

ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ – ಶೆಟ್ಟರ್

ಬೆಂಗಳೂರು, ಶುಕ್ರವಾರ, 9 ಫೆಬ್ರವರಿ 2018 (21:53 IST)

Widgets Magazine

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಕೇವಲ ಓಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ವಿಧಾನಸಭೆ ವಿರೋಧ  ಪಕ್ಷದ ನಾಯಕ  ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ.

ರಾಜ್ಯಪಾಲರ  ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಶಿಕ್ಷಣ ಹಾಗೂ ಉದ್ಯೋಗದ ಸೌಲಭ್ಯವನ್ನು ಕಲ್ಪಿಸದೇ ಕೇವಲ ಓಟ್ ಬ್ಯಾಂಕ್ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಆರೇಳು ದಶಕಗಳಿಂದ ಆಡಳಿತ ನಡೆಸಿರುವ ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಯಾವುದೇ ಸೌಲಭ್ಯ ನೀಡದೇ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮಿತ್ ಶಾ ಅವರಿಂದ ಹೇಡಿಯಂತಹ ಕೆಲಸ- ದಿನೇಶ್

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶೇಷವಾಗಿ ಅಮಿತ್ ಶಾ ಅವರು ...

news

ರಾಹುಲ್ ಗಾಂಧಿ ಕಾಲಿಟ್ಟರೆ ಕಾಂಗ್ರೆಸ್ ಭಸ್ಮ- ಜನಾರ್ದನ ರೆಡ್ಡಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಲಿಟ್ಟಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಸುಟ್ಟು ಭಸ್ಮವಾಗಲಿದೆ ಎಂದು ...

news

ನರೇಂದ್ರಮೋದಿಗೆ ಸಮಾನವಾದ ವ್ಯಕ್ತಿ ಸಿದ್ದರಾಮಯ್ಯ- ಸ್ವಾಮೀಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸರಿ ಸಮಾನವಾದ ...

news

‘ಮಠ ಕಟ್ಕೊಂಡು ನಾನೇನು ಮಾಡ್ಲಿ?’

ಬೆಂಗಳೂರು: ‘ಮಠಗಳನ್ನು ಕಟ್ಕೊಂಡು ನಾನೇನು ಮಾಡ್ಲಿ?’ ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ರಾಜ್ಯ ...

Widgets Magazine Widgets Magazine Widgets Magazine