ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಇನ್ನೂ ಮುಗಿದಿಲ್ಲ.ಕೆಪಿಸಿಸಿ ಕಚೇರಿ ಮುಂಭಾಗ ಟಿಕೆಟ್ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ.