ಸಂವಿಧಾನ ಬದಲಾವಣೆಗೆ ಮುಂದಾದರೆ ದಂಗೆಯಾಗಲಿದೆ– ಸಿಎಂ ಎಚ್ಚರಿಕೆ

ಬೆಂಗಳೂರು, ಸೋಮವಾರ, 15 ಜನವರಿ 2018 (14:57 IST)

ಬದಲಾವಣೆ ಮಾಡಲು ಮುಂದಾದರೆ ಶೋಷಿತ ವರ್ಗ ದಂಗೆ ಏಳಲಿದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತ್ಯಾತೀತ ತತ್ವ ಪ್ರತಿಪಾದಿಸುವ ಸಂವಿಧಾನವನ್ನು ಬದಲಾವಣೆ ಮಾಡಲು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಒಂದುವೇಳೆ ಇದು ನಿಜವಾದರೆ, ಜನರು ದಂಗೆ ಏಳಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಧರ್ಮದ ನಿಷ್ಠೆಯ ಜೊತೆಗೆ ಬೇರೆ ಧರ್ಮವನ್ನು ಗೌರವಿಸುವ ಸಹಿಷ್ಣುತೆ ಬೆಳೆಸಿಕೊಳ್ಳಬೇಕು. ಧರ್ಮಗಳ ನಡುವೆ ಕಂದಕ ನಿರ್ಮಿಸಲು ಪ್ರಯತ್ನಿಸುವುದು ಸರಿಯಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ– ಯಡಿಯೂರಪ್ಪ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ...

news

11ರ ಬಾಲೆಯ ಕೊಲೆಗೈದು ಅತ್ಯಾಚಾರ ಎಸಗಿದರು

11 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಕೊಲೆಗೈದು ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ವರದಿಯಾಗಿದೆ.

news

‘ಪ್ರಧಾನಿ ಮೋದಿ ನನ್ನ ಮಾತು ಕಿವಿಗೆ ಹಾಕಿಕೊಳ್ಳುತ್ತಿಲ್ಲ’

ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದ ಕುರಿತಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ...

news

ಮಾಜಿ ಸಚಿವ ಆನಂದ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ

ಬಿಜೆಪಿಯ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ...

Widgets Magazine
Widgets Magazine