ಮಹಿಳೆಯ ಸೀರೆ ಎಳೆದು ಹಲ್ಲೆ ನಡೆಸಿದ ಕಾರ್ಪೋರೇಟರ್‌

ಬೆಂಗಳೂರು, ಸೋಮವಾರ, 1 ಜನವರಿ 2018 (17:32 IST)

ಮಹಿಳೆ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಕಾಡುಗೋಡಿ ಬಿಜೆಪಿ ಕಾರ್ಪೋರೇಟರ್ ಮುನಿಸ್ವಾಮಿ ವಿರುದ್ದ ದೂರು ನೀಡಲಾಗಿದೆ.
 
ಕಾಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಮಹಿಳೆಯು, ಕಾರ್ಪೋರೇಟರ್‌ ಮುನಿಸ್ವಾಮಿ ಸ್ವಾಮಿ ಸೀರೆ ಎಳೆದು ಕಪಾಳಕ್ಕೆ ಹೊಡೆದಿದ್ದಾರೆ. ಬೆಂಬಲಿಗರೊಂದಿಗೆ ಸೇರಿ ಹಲ್ಲೆ ಕೂಡ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
 
ಶೆಡ್‌ ತೆರವುಗೊಳಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮುನಿಸ್ವಾಮಿ ರಸ್ತೆಯಲ್ಲೇ ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

'ನಾನು ಬೆಳ್ಳಿ ತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೇ? ಮಾಧ್ಯಮದವರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ...?

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ‘ನಾನು ಬೆಳ್ಳಿತಟ್ಟೆಯಲ್ಲಿ ತಿಂದರೆ ಸಮಾಜಕ್ಕೇನು ಕೆಟ್ಟದಾಗುತ್ತೆ? ...

news

ಬಿಜೆಪಿ ಕಾರ್ಯಕರ್ತರ ಮಾರಾಮಾರಿ, ಜೋರಾದ ಭಿನ್ನಮತ

ಬಿಜೆಪಿ ರಾಜ್ಯಾಧ್ಯಕ್ಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಪರಿವರ್ತನಾ ಯಾತ್ರೆಗೆ ಸ್ವಾಗತ ಕೋರುವ ಬ್ಯಾನರ್ ...

news

ಯೋಧರೊಂದಿಗೆ ಹೊಸವರ್ಷ ಆಚರಿಸಿದ ಸಚಿವ ರಾಜನಾಥ್ ಸಿಂಗ್

ಕೇಂದ್ರ ಸರ್ಕಾರದ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಹೊಸ ವರ್ಷದ ಆಚರಣೆಯನ್ನು ಯೋಧರೊಂದಿಗೆ ಮಾಡಿದ್ದಾರೆ.

news

ವಿಧಾನ ಸೌಧದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪೋಟೊಗೆ ಅವಮಾನ

ಬೆಂಗಳೂರು : ಬೆಂಗಳೂರಿನ ವಿಧಾನ ಸೌಧದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹ ಘಟನೆ ...

Widgets Magazine
Widgets Magazine