Widgets Magazine
Widgets Magazine

ಸೈಬರ್ ಕ್ರೈಂ ಮುಂದೆ ಹಾಜರಾಗಲು ಬಿಎಸ್‌ವೈ, ಅನಂತ್‌ಕುಮಾರ್‌ಗೆ ಕೋರ್ಟ್ ಆದೇಶ

ಬೆಂಗಳೂರು, ಶನಿವಾರ, 6 ಮೇ 2017 (18:59 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವೆ ನಡೆದ ಸಂಭಾಷಣೆ ಸಿಡಿ ಕುರಿತಂತೆ ಧ್ವನಿಪರೀಕ್ಷೆಗಾಗಿ ಸೈಬರ್ ಕ್ರೈಂ ಪೊಲೀಸರ ಮುಂದೆ ಹಾಜರಾಗುವಂತೆ ಯಡಿಯೂರಪ್ಪ ಅನಂತ್‌ಕುಮಾರ್‌ಗೆ ಕೋರ್ಟ್ ನಿರ್ದೇಶನ ನೀಡಿದೆ.
 
ಹೈಕಮಾಂಡ್‌ಗೆ ಕಪ್ಪು ಕಾಣಿಕೆ ನೀಡಿದ ಕುರಿತ ಸಂಭಾಷಣೆಯಿರುವ ಸಿಡಿ ಕುರಿತಂತೆ ತನಿಖೆ ನಡೆಸಿ ಎಂದು  ಕಾಂಗ್ರೆಸ್ ಮುಖಂಡರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.
 
ಧ್ವನಿ ಪರೀಕ್ಷೆಗೆ ಹಾಜರಾಗುವಂತೆ ಯಡಿಯೂರಪ್ಪ ಮತ್ತು ಅನಂತ್‌ಕುಮಾರ್‌ಗೆ ಸೈಬರ್ ಕ್ರೈಂ ಪೊಲೀಸರು ಸೂಚನೆ ನೀಡಿದ್ದರು. ಆದರೆ, ಧ್ವನಿ ಪರೀಕ್ಷೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೈಬರ್ ಕ್ರೈಂ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಇಬ್ಬರು ನಾಯಕರಿಗೆ 1ನೇ ಎಸಿಎಂಎಂ ಕೋರ್ಟ್, ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿದೆ.
 
ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವೆ ನಡೆದ ಸಂಭಾಷಣೆ ಸಿಡಿ ಸಿಡಿಯನ್ನು ಬಿಡುಗಡೆ ಮಾಡಿದ್ದರು 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪತ್ನಿಯ ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ ಫಿನಿಶ್

55 ವರ್ಷ ವಯಸ್ಸಿನ ಪತಿ ಮಾನ್‌ಸಿಂಗ್‌‌ನನ್ನು ಪತ್ನಿಯೇ ಪ್ರಿಯಕರನ ಜತೆ ಸೇರಿ ಉಸಿರುಗಟ್ಟಿಸಿ ಹತ್ಯೆಗೈದ ...

news

ಕೊನೆಗೂ ಕಾರ್ಯಕಾರಿಣಿಯಲ್ಲಿ ಈಶ್ವರಪ್ಪಗೆ ಗೋಷ್ಠಿ ನಿಗದಿ

ಮೈಸೂರು: ನಗರದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೊನೆಗೂ ಈಶ್ವರಪ್ಪಗೆ ...

news

ಜೆಡಿಎಸ್ ಪಕ್ಷ ಸೇರುವತ್ತ ಸಿ.ಎಂ.ಇಬ್ರಾಹಿಂ ಚಿತ್ತ?

ಬೆಂಗಳೂರು: ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜೆಡಿಎಸ್ ವರಿಷ್ಠ ...

news

ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪಗೆ ಕೆ.ಬಿ ಶಾಣಪ್ಪ ತರಾಟೆ

ಮೈಸೂರು: ದಲಿತ ನಾಯಕ, ಅಸ್ಪಶ್ಯ್ರತೆ ವಿರುದ್ಧ ಹೋರಾಡಿದ ನಾಯಕ ಎಂದು ಯಾಕೆ ಹೇಳುತ್ತೀರಾ? ಬಿಜೆಪಿ ಮುಖಂಡ, ...

Widgets Magazine Widgets Magazine