ಬಾಗಲಕೋಟೆ : ವೈವಾಹಿಕ ಜೀವನಕ್ಕೆ ತನ್ನದೇ ಆದ ಪಾವಿತ್ರ್ಯವಿದೆ. ಈ ಸಲಿಂಗಿಗಳಿಗೆ ವೈವಾಹಿಕ ಜೀವನದ ಮುದ್ರೆ ಒತ್ತುವುದು ಸಲ್ಲದು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.