ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

ಹಾಸನ, ಗುರುವಾರ, 8 ನವೆಂಬರ್ 2018 (17:19 IST)

ಹಾಸನಾಂಬೆ ಕೊನೆ ದಿನ ಹಿನ್ನೆಲೆಯಲ್ಲಿ ನಾಡಿನ ವಿವಿಧ ಭಾಗಗಳಿಂದ‌ ದೇವಿ ದರ್ಶನಕ್ಕೆ ಭಕ್ತರು ತಂಡೋಪ ತಂಡವಾಗಿ ಆಗಮಿಸಿದರು.

ಹಾಸನಾಂಬೆ ದೇವಿಗೆ ಇಲ್ಲಿಯವರೆಗೂ ಸುಮಾರು 1.86 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ನ.9 ರವರೆಗೆ ಹಾಸನಾಂಬೆ ದರ್ಶನ ಲಭ್ಯವಾಗಲಿದೆ.

ಕೊನೆ ದಿನ ಭಕ್ತರಿಗೆ ದರ್ಶನ ಭಾಗ್ಯವಿದೆ. ನ.9ರಂದು ಭಕ್ತರಿಗೆ ದೇವಿಯ ದರ್ಶನಕ್ಕೆ   ಅವಕಾಶವಿಲ್ಲ. ಹೀಗಾಗಿ ನ.8ರಂದೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಬಲಿಪಾಡ್ಯಮೆ ಹಿನ್ನೆಲೆ ಹೆಚ್ಚಿನ ಭಕ್ತರು ಆಗಮಿಸಿದ್ದರು.

ನಾಳೆ ವಿಧಿ ವಿಧಾನಗಳ‌ ಮೂಲಕ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಿದೆ.

 




ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೋಟಿಗಟ್ಟಲೆ ಅವ್ಯವಹಾರ: ಇಂಜಿನಿಯರ್ ಅಮಾನತ್

ಕೋಟಿಗಟ್ಟಲೆ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರೇಡ್ 2 ಇಂಜಿನಿಯರ್ ನನ್ನು ಅಮಾನತ್ ...

news

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಲೈಟ್ ಕಂಬ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಒಂದು ಗಂಟೆಗೂ ಹೆಚ್ಚು ಸಮಯ ಲೈಟ್ ಕಂಬ ಹೊತ್ತಿ ಉರಿದ ಘಟನೆ ...

news

ಮರ್ಯಾದಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ನಾಲ್ಕು ತಿಂಗಳ ಗರ್ಭಿಣಿಯನ್ನು ಮರ್ಯಾದೆ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ...

news

ಶ್ರೀರಾಮುಲು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆಂದ ಮಾಜಿ ಶಾಸಕ

ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

Widgets Magazine
Widgets Magazine