ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪದಲ್ಲಿ ತಪ್ಪಿದ ಅನಾಹುತ

ಬೆಂಗಳೂರು, ಭಾನುವಾರ, 4 ಫೆಬ್ರವರಿ 2018 (11:14 IST)

ಬಿಜೆಪಿ ಪರಿವರ್ತನಾ ಯಾತ್ರೆಯ ಕಾರ್ಯಕ್ರಮಕ್ಕೆ ಅಡುಗೆ ಸಿದ್ಧಪಡಿಸುವಾಗ ಗ್ಯಾಸ್ ಲೀಕ್ ಆಗಿದ್ದು, ರೆಗ್ಯುಲೇಟರ್ ಬದಲಿಸಿದ್ದರಿಂದ ಅನಾಹುತ ತಪ್ಪಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸುವ ಈ ಕಾರ್ಯಕ್ರಮದ ಸಿದ್ಧತೆ ಜೋರಾಗಿ ನಡೆದಿದ್ದು, ಈ ನಡುವೆ ಸಣ್ಣ ಅನಾಹುತದಿಂದ ಕೆಲಕಾಲ ಆತಂಕ ನಿರ್ಮಾಣವಾಗಿದೆ.

ಅರಮನೆ ಮೈದಾನದಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಲೀಕ್ ಆಗುವುದನ್ನು ಕಂಡು ಅಡುಗೆ ಮಾಡುವವರು ಆತಂಕಗೊಂಡು ಹೊರ ಬಂದಿದ್ದಾರೆ. ಇದೇ ವಿಷಯದಲ್ಲಿ ಅಡುಗೆ ಮಾಡುವವರು ಹಾಗೂ ಆಯೋಜಕರು ಮಾತಿನ ಚಕಮಕಿ ಕೂಡ ನಡೆಸಿದ್ದಾರೆ.

ಗ್ಯಾಸ್ ರೆಗ್ಯುಲೇಟರ್ ಬದಲಿಸಿದ  ನಂತರ ಪುನಃ ಅಡುಗೆ ಕೆಲಸ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ Bjp Closing Parivartan Yatra

ಸುದ್ದಿಗಳು

news

ಬಿಜೆಪಿ ಸೇರಿದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್

ವಿಧಾನಸೌದದಲ್ಲಿ ಅಂಗಿ ಹರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ...

news

ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ !

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಕರಾಳ ದಿನದ ಶಾಕ್ ನೀಡಲು ಕೆಲವು ಪ್ರತಿಭಟನಾಕಾರರು ...

news

ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ; ಹೇಗಿದೆ ಗೊತ್ತಾ ಬಿಗಿ ಬಂದೋಬಸ್ತ್!

ಬೆಂಗಳೂರು: ಬೆಂಗಳೂರಿನಲ್ಲಿಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ...

news

ಸಿಎಂ ವಿರುದ್ದ ಹರಿಹಾಯ್ದ ಮಾಜಿ ಸಚಿವ ಹೆಚ್.ವಿಶ್ವನಾಥ್

ಮೈಸೂರು : ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರಿಗೆ ಯಾವುದೇ ಕಾನೂನು ಗೊತ್ತಿಲ್ಲದ್ದ ಕಾರಣ ...

Widgets Magazine
Widgets Magazine