Widgets Magazine
Widgets Magazine

ಮಹಾದಾಯಿ ಹೋರಾಟಗಾರರಿಂದ ಜನ ಸಾಮಾನ್ಯರ ಪಕ್ಷ ಉದಯ

ಬಾಗಲಕೋಟೆ, ಸೋಮವಾರ, 15 ಜನವರಿ 2018 (15:33 IST)

Widgets Magazine

ಮಹಾದಾಯಿ ನೀರಿನ ವಿಚಾರದಲ್ಲಿ ಹೋರಾಟ ನಡೆಸಿದ ಭಾಗದ ರೈತ ಹೋರಾಟಗಾರರು ಜನ ಸಾಮಾನ್ಯರ ಪಕ್ಷವನ್ನು ಹುಟ್ಟು ಹಾಕಿದ್ದಾರೆ.
 
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಬಹಿರಂಗ ಕಾರ್ಯಕ್ರಮದ ಮೂಲಕ ಪಕ್ಷದ ಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ದೊರೆತಿದೆ.

ಉದ್ಯಮಿ ಆಗಿರುವ ಪಕ್ಷದ ಅಧ್ಯಕ್ಷ ಅಯ್ಯಪ್ಪ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಪಕ್ಷವನ್ನು ಕಟ್ಟಲಾಗಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಂವಿಧಾನ ಬದಲಾವಣೆಗೆ ಮುಂದಾದರೆ ದಂಗೆಯಾಗಲಿದೆ– ಸಿಎಂ ಎಚ್ಚರಿಕೆ

ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ಶೋಷಿತ ವರ್ಗ ದಂಗೆ ಏಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ– ಯಡಿಯೂರಪ್ಪ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ...

news

11ರ ಬಾಲೆಯ ಕೊಲೆಗೈದು ಅತ್ಯಾಚಾರ ಎಸಗಿದರು

11 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಕೊಲೆಗೈದು ಅತ್ಯಾಚಾರ ಎಸಗಿರುವ ಆತಂಕಕಾರಿ ಘಟನೆ ವರದಿಯಾಗಿದೆ.

news

‘ಪ್ರಧಾನಿ ಮೋದಿ ನನ್ನ ಮಾತು ಕಿವಿಗೆ ಹಾಕಿಕೊಳ್ಳುತ್ತಿಲ್ಲ’

ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದ ಕುರಿತಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ...

Widgets Magazine Widgets Magazine Widgets Magazine