ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಾತ್ರಿಯಿಡೀ ಸುರಿಯುತ್ತಿರುವ ರಣ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಅಕಾಲಿಕ ಮಳೆಯಿಂದಾಗಿ ಜನರಲ್ಲಿ ರೋಗದ ಭೀತಿ ಉಂಟಾಗಿದೆ.