ಉತ್ಸವ ಆಚರಣೆಗೂ ಸರ್ಕಾರಕ್ಕೂ ಸಂಬಂಧವಿಲ್ಲ- ಪಾಟೀಲ್

ಕಲಬುರ್ಗಿ, ಬುಧವಾರ, 14 ಫೆಬ್ರವರಿ 2018 (21:25 IST)

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಬಹುಮನಿ ಸುಲ್ತಾನ್ ಉತ್ಸವ ಆಚರಣೆಯನ್ನು ಸರ್ಕಾರದಿಂದ ಆಚರಣೆ ಮಾಡುತ್ತಿಲ್ಲ. ಕೆಲ ಸಂಘಟನೆಗಳೊಂದಿಗೆ ಸೇರಿಕೊಂಡು ಮಾಡಲಾಗುತ್ತಿದೆ ಎಂದಿದ್ದಾರೆ.

ಉತ್ಸವದ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿಲ್ಲ. ಬೆಂಗಳೂರಿಗೆ ಹೋದ ನಂತರ ಮಾಹಿತಿ ನೀಡುತ್ತೇನೆ. ರಾಜಕೀಯ ದುರುದ್ದೇಶದಿಂದ ಕೆಲವರು ವಿರೋಧ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಬಹುಮನಿ ಸುಲ್ತಾನ್ ಶರಣಪ್ರಕಾಶ್ ಪಾಟೀಲ್ ಸಿದ್ದರಾಮಯ್ಯ Siddaramaiah Sharanaprakash Patil Multani Sultan

ಸುದ್ದಿಗಳು

news

ಅಧಿಕಾರಕ್ಕೆ ಬರೋದಾದರೆ ಯಾವ ಜಯಂತಿ ಆದರೂ ಮಾಡಲಿ- ದೇವೇಗೌಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮನಿ ಸುಲ್ತಾನ್ ...

news

ಮುಂದಿನ ಚುನಾವಣೆಯಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪುತ್ತಾ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ...

news

ಬಹುಮನಿ ಸುಲ್ತಾನ್ ಯಾರು– ಕಾಗೋಡು ತಿಮ್ಮಪ್ಪ ಪ್ರಶ್ನೆ

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಕಂದಾಯ ...

news

ಟಿಪ್ಪು ಸುಲ್ತಾನ್‌ನ ತದ್ರೂಪ ಬಹುಮನಿ ಸುಲ್ತಾನ್– ಕೋಟಾ ಶ್ರೀನಿವಾಸ ಪೂಜಾರಿ

ಬಹುಮನಿ ಸುಲ್ತಾನ್‌ ಉತ್ಸವ ಆಚರಣೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ...

Widgets Magazine