ಚೌಲ್ಟ್ರಿ ವಿಚಾರದಲ್ಲಿ ಮಹದಾಯಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ

ಬೆಂಗಳೂರು, ಸೋಮವಾರ, 25 ಡಿಸೆಂಬರ್ 2017 (10:23 IST)

ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಹೋರಾಟದ ಕಿಚ್ಚು ಮುಂದುವರಿದಿದ್ದು, ಚೌಲ್ಟ್ರಿ ವಿಚಾರದಲ್ಲಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ ನಡೆದಿದೆ.


ಹೋರಾಟಗಾರರಲ್ಲಿದ್ದ ಮಹಿಳೆಯರು ಶ್ರೀ ಕೋದಂಡರಾಮ ಭಜನಾಮಂದಿರದ ಚೌಲ್ಟ್ರಿಯಲ್ಲಿ ವಾಸವಿದ್ದು, ಅಲ್ಲೆ ನಿತ್ಯಕರ್ಮಗಳನ್ನು ಮುಗಿಸಿ ಮತ್ತೇ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಆ ಚೌಲ್ಟ್ರಿ ಕಾಂಗ್ರೆಸ್ ನ ಮುಖಂಡರೊಬ್ಬರಿಗೆ ಸೇರಿದ್ದರಿಂದ  ಅಲ್ಲಿ ವಾಸ್ತವ್ಯ ಹೂಡಿದಕ್ಕೆ ಬಿಜೆಪಿ ನಾಯಕರು ಆರೋಪ ಮಾಡಿದ್ದಾರೆ.


ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು’ ನಾವು ಯಾರ ಹಂಗಿನಲ್ಲೂ ಇಲ್ಲ. ನಮ್ಮಲ್ಲೂ ಶ್ರೀಮಂತರು ಇರುವ ಕಾರಣ ದಿನಕ್ಕೆ 12 ಸಾವಿರ ರೂ. ಕೊಟ್ಟು ವಾಸ್ತವ್ಯ ಹೂಡಿರುವುದಾಗಿ’ ಬಿಜೆಪಿಯವರಿಗೆ ಖಡಕ್ ಉತ್ತರ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ರಕ್ಷಣೆ

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯನ್ನು ರಕ್ಷಣೆ ಮಾಡಿರುವ ಪೊಲೀಸರು ಮೂವರನ್ನು ಹುಬ್ಬಳ್ಳಿಯಲ್ಲಿ ...

news

ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ- ಆರ್.ಅಶೋಕ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ ಎಂದು ...

news

ಬಿಜೆಪಿ ವಿರುದ್ಧ ಮಹದಾಯಿ ಹೋರಾಟಗಾರರ ಆಕ್ರೋಶ; ಹೋರಾಟಗಾರರು ಹೇಳಿದ್ದೇನು ಗೊತ್ತಾ...?

ಬೆಂಗಳೂರು: ಮಹದಾಯಿ ಸಮಸ್ಯೆಯ ಪರಿಹಾರಕ್ಕಾಗಿ ಹೋರಾಟ ಮುಂದುವರಿದಿದ್ದು, ಮಹದಾಯಿ ಹೋರಾಟಗಾರರು ಬಿಜೆಪಿ ...

news

ಮೂರು ದಿನದ ಹಿಂದೆ ಸರಿ ಇದ್ದ ಮಗು ದಿಢೀರನೆ ಸತ್ತಿದ್ದು ಹೇಗೆ…?

ಬೆಂಗಳೂರು: ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಆರೋಗ್ಯವಾಗಿದ್ದ ನವಜಾತ ...

Widgets Magazine