Widgets Magazine
Widgets Magazine

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15ದಿನಗಳಲ್ಲಿ ಪ್ರಕಟ– ಡಿವಿಎಸ್‌

ಮಡಿಕೇರಿ, ಸೋಮವಾರ, 15 ಜನವರಿ 2018 (16:24 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15 ದಿನಗಳಲ್ಲಿ ಪ್ರಕಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾತ್ರ ಟಿಕೆಟ್‌ ಖಾತ್ರಿ ಆಗಿದೆ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ಟಿಕೆಟ್ ಖಾತ್ರಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರ ನಾಯಕರಿಂದ ಟಿಕೆಟ್‌ ಅಂತಿಮಗೊಳಿಸಲಾಗುತ್ತದೆ ಎಂದು ಸ್ಪಷ್ಟ ಪಡಿಸಿದ ಅವರು, ನಾನು ಅತ್ಯಂತ ಸಂತುಷ್ಟದ ರಾಜಕಾರಣಿ, ದೇವರ ದಯದಿಂದ ನನಗೆ ಎಲ್ಲ ಸ್ಥಾನಗಳು ನೀಡಲಾಗಿದೆ. ಈಗ ಕೇಂದ್ರದಲ್ಲಿ ಇದ್ದೇನೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೇವೇಗೌಡರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತರಲ್ಲಿ ಒಬ್ಬರಾಗಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ...

news

ಸಿದ್ದರಾಮಯ್ಯ ನಿದ್ದೆ ರಾಜ್ಯದ ಹಿತಾಸಕ್ತಿಗೆ ಮಾರಕ– ಪ್ರತಾಪ್‌ಸಿಂಹ

ರಾಜ್ಯದ ಹಿತಾಸಕ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿದ್ದೆ ಮಾರಕವಾಗಿದೆ ಎಂದು ಬಿಜೆಪಿ ಸಂಸದ ...

news

ಮಹಾದಾಯಿ ಹೋರಾಟಗಾರರಿಂದ ಜನ ಸಾಮಾನ್ಯರ ಪಕ್ಷ ಉದಯ

ಮಹಾದಾಯಿ ನೀರಿನ ವಿಚಾರದಲ್ಲಿ ಹೋರಾಟ ನಡೆಸಿದ ಉತ್ತರ ಕರ್ನಾಟಕ ಭಾಗದ ರೈತ ಹೋರಾಟಗಾರರು ಜನ ಸಾಮಾನ್ಯರ ...

news

ಸಂವಿಧಾನ ಬದಲಾವಣೆಗೆ ಮುಂದಾದರೆ ದಂಗೆಯಾಗಲಿದೆ– ಸಿಎಂ ಎಚ್ಚರಿಕೆ

ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ಶೋಷಿತ ವರ್ಗ ದಂಗೆ ಏಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Widgets Magazine Widgets Magazine Widgets Magazine