ಬಿಜೆಪಿ ಪಕ್ಷದಲ್ಲಿ ಸಂಸ್ಥಾನಗಳಾಗಿವೆ ಎಂದ ಮಾಜಿ ಸಚಿವ

ತುಮಕೂರು, ಬುಧವಾರ, 7 ನವೆಂಬರ್ 2018 (14:33 IST)

ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವರೊಬ್ಬರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಲ್ಲಿ ಸಂಸ್ಥಾನಗಳಾಗಿವೆ. ಹೀಗಾಗಿ ಸೋಲುಂಟಾಗಿದೆ ಎಂದಿದ್ದಾರೆ.

ತುಮಕೂರಿನಲ್ಲಿ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿಕೆ ನೀಡಿದ್ದು, ಬಿಜೆಪಿ ಪಕ್ಷದಲ್ಲಿ  ಸಂಸ್ಥಾನಗಳಾಗಿವೆ.
ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಸಂಸ್ಥಾನಗಳಾಗಿವೆ. ಈ ಹಿಂದೆ ಬಿಜೆಪಿ ಪಕ್ಷ ಕಾರ್ಯಕರ್ತರ ಸಂಸ್ಥಾನವಾಗಿತ್ತು.
 ಬಿಜೆಪಿ ಪಕ್ಷದಲ್ಲಿ 1 ಕೋಟಿ ಸದಸ್ಯತ್ವ ಇದೆ. ಆದರೂ ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಇಕ್ಕಟ್ಟಾಗಿದೆ ಎಂದಿದ್ದಾರೆ.  

ಹಿಂದೆ ಕಾರ್ಯಕರ್ತರೇ ಲೀಡರ್ ಆಗಿದ್ದೆವು. ಬಿಜೆಪಿ ಪಕ್ಷ ಚಾಮರಾಜ ನಗರದಿಂದ ಬಳ್ಳಾರಿ ವರೆಗೆ ಕಾರ್ಯಕರ್ತರನ್ನ ನಿರ್ಲಕ್ಷ ಮಾಡಿದೆ. ಇದು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಜಿ ಸಚಿವ ಓಂಪ್ರಕಾಶ್ ಕಣಗಲಿ ನಿಧನ

ಬೆಳಗಾವಿ : ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಓಂಪ್ರಕಾಶ್ ಕಣಗಲಿ (69) ಅವರು ಮಂಗಳವಾರ ಕೆಎಲ್ ಇ ...

news

ಜನಾರ್ದನ ರೆಡ್ಡಿಯಿಂದ ದೂರವಿರುವಂತೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ

ಬೆಂಗಳೂರು : ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹಗರಣವೊಂದರಲ್ಲಿ ಸಿಲುಕಿಕೊಂಡಿರುವ ಹಿನ್ನಲೆಯಲ್ಲಿ ಇದೀಗ ...

news

ಜನಾರ್ಧನ ರೆಡ್ಡಿ ತಲೆಮರೆಸಿಕೊಂಡಿರುವ ಬಗ್ಗೆ ಶ್ರೀರಾಮುಲು ಹೇಳಿದ್ದೇನು?

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಇಡಿ ಇಲಾಖೆ ಅಧಿಕಾರಿಗಳಿಗೆ ಲಂಚ ಕೊಟ್ಟು ಡೀಲ್ ಮಾಡಿಕೊಂಡ ...

news

ಬಳ್ಳಾರಿ ಸೋಲಿನ ಬೆನ್ನಲ್ಲೇ ಜನಾರ್ಧನ ರೆಡ್ಡಿಗೆ ಹೊಸ ಸಂಕಟ

ಬಳ್ಳಾರಿ: ಲೋಕಸಭೆ ಉಪಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಸ್ನೇಹಿತ ಬಿ ಶ್ರೀರಾಮುಲು ಅಷ್ಟೆಲ್ಲಾ ಪ್ರಚಾರ ...