ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

ಶಿವಮೊಗ್ಗ, ಮಂಗಳವಾರ, 9 ಜನವರಿ 2018 (09:37 IST)

ನಾಲ್ಕನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಎಸಗಲು ಬಾಲಕಿಯನ್ನು ಎಳೆದೊಯ್ಯಲು ಕಾಮುಕನೋರ್ವ ಯತ್ನಿಸಿದ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯವನಾದ ಜಾಕೀರ್ ಈ ಕೃತ್ಯ ಎಸಗಿದ್ದು, ಬಾಲಕಿ ಕೂಗಿಕೊಂಡಾಗ ಸ್ಥಳೀಯರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗೆ ಸರಿಯಾಗಿ ಧರ್ಮದೇಟು ನೀಡಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಬಾಲಕಿಯ ತಂದೆ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದು, ತಾಯಿ ತಿಂಡಿ ಅಂಗಡಿ ನಡೆಸುತ್ತಿದ್ದಾರೆ. ತಾಯಿ-ಮಗಳು ಮಾತ್ರ ಇರುವುದನ್ನು ಗಮನಿಸಿದ್ದ ಆರೋಪಿ ಈ ಕೃತ್ಯ ಎಸಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಬಾಲಕಿ ಅತ್ಯಾಚಾರ ಧರ್ಮದೇಟು Child Rape Religion

ಸುದ್ದಿಗಳು

news

ಪ್ರಧಾನಮಂತ್ರಿ ನರೇಂದ್ರಮೋದಿ ಸಹೋದರ ರಾಮೇಶ್ವರದಲ್ಲಿ ಹೇಳಿದ್ದೇನು ಗೊತ್ತಾ?

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ರಾಮೇಶ್ವರಕ್ಕೆ ಭೇಟಿ ನೀಡಿದ್ದು, ಇದೇ ...

news

ಬಹರೈನ್ ನಲ್ಲಿ ರಾಹುಲ್ ಗಾಂಧಿ, ಅಂದದ ಫೋಟೋವ ಟ್ವೀಟ್ ಮಾಡಿದ ರಮ್ಯಾ!

ನವದೆಹಲಿ: ಬಹರೈನ್ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಲ್ಲಿನ ರಾಜಕುಮಾರನ ...

news

ಇಂದು ಬೆಂಗಳೂರಿಗೆ ಬರಲಿದ್ದಾರೆ ಅಮಿತ್ ಶಾ; ಮಾಡಲಿರುವ ಕೆಲಸವೇನು ಗೊತ್ತಾ...?

ಬೆಂಗಳೂರು : ವಿಧಾನ ಸಭೆ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲು ಬಿಜೆಪಿಯ ರಾಷ್ಟ್ರಾಧ್ಯಕ ಅಮಿತ್ ಶಾ ಅವರು ...

news

ಹಿಂದು- ಮುಸ್ಲಿಮರ ಸಂಬಂಧ ಹಾಳುಮಾಡಲು ಸಿಎಂ ಷಡ್ಯಂತ್ರ- ಬಿಎಸ್ ವೈ

ದೀಪಕ್ ರಾವ್, ಬಶೀರ್ ಹತ್ಯೆಗಳನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದು – ಮುಸ್ಲಿಮರ ...

Widgets Magazine