ನವರಾತ್ರಿಗಾಗಿ ನರ್ತಿಸಿದ ವಿದ್ಯಾರ್ಥಿನಿಯರು

ವಿಜಯಪುರ, ಶನಿವಾರ, 13 ಅಕ್ಟೋಬರ್ 2018 (14:33 IST)

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸಡಗರ ಹಾಗೂ ಸಂಭ್ರಮದಿಂದ ನವರಾತ್ರಿ ಉತ್ಸವ ಆಚರಣೆ ಮಾಡಲಾಗುತ್ತಿದೆ.

ವಿಜಯಪುರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಕೆಲವೆಡೆ ದೇವಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ವಿಜಯಪುರ ನಗರದ ಬಿಎಲ್ ಡಿಈ ಸಂಸ್ಥೆಯ ಪಿಯು ಮತ್ತು ಪದವಿ ಸಂಯುಕ್ತ ಮಹಾವಿದ್ಯಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು.

ವಿಜಯಪುರ ನಗರದ ಐತಿಹಾಸಿಕ ಸ್ಮಾರಕ ಉಪ್ಪಲಿಬುರುಜ್ ಬಳಿಯಿರುವ ಬಿಎಲ್ ಡಿಈ ಸಂಸ್ಥೆಯ ಶಿಕ್ಷಣ ಸಂಸ್ಥೆಯ
ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರಿಗಾಗಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು.

ಬಣ್ಣ ಬಣ್ಣದುಡುಗೆ ತೊಟ್ಟು, ನರ್ತಿಸಿ ಸಂಭ್ರಮಿಸಿದ ಕಾಲೇಜಿನ ವಿದ್ಯಾರ್ಥಿನಿಯರು ಗಮನ ಸೆಳೆದರು. ಖುಷಿಯಿಂದ ನವರಾತ್ರಿ ಉತ್ಸವ ಆಚರಣೆಯಲ್ಲಿ ಪಾಲ್ಗೊಂಡರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೀಟೂ ಅಭಿಯಾನಕ್ಕೆ ಕಾನೂನು ಬೆಂಬಲ ನೀಡಲು ಮುಂದಾದ ಕೇಂದ್ರ ಸರಕಾರ

ನವದೆಹಲಿ : ಮಹಿಳೆಯರು ತಮ್ಮ ಜೀವನದಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಗಳನ್ನು ಬಹಿರಂಗಪಡಿಸುವ ಸಲುವಾಗಿ ...

news

ಜನಕ ರಾಜನ ಪಾತ್ರದಲ್ಲಿ ನಟಿಸಿದ ಕೇಂದ್ರ ಸಚಿವರ ಕಾಲೆಳೆದ ನೆಟ್ಟಿಗರು

ನವದೆಹಲಿ : ಕೇಂದ್ರ ಸಚಿವ ಡಾ.ಹರ್ಷವರ್ಧನ್ ಅವರು ನಾಟಕವೊಂದರಲ್ಲಿ ಜನಕ ರಾಜನ ಪಾತ್ರದಲ್ಲಿ ನಟಿಸಿದ ವಿಡಿಯೋ ...

news

ಆರೋಗ್ಯ ಕರ್ನಾಟಕ ಯೋಜನೆ ಜಾರಿ

ಮಾರ್ಚ್ ತಿಂಗಳಿನಿಂದ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೆ ಬಂದಿದ್ದು, 1524 ಸೇವೆಗಳು ಆರೋಗ್ಯ ಕರ್ನಾಟಕ ...

news

ಮೀಟೂ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು : ಮಹಿಳೆಯರು ತಮ್ಮ ಜೀವನದಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆಗಳನ್ನು ಬಹಿರಂಗಪಡಿಸುವ ಸಲುವಾಗಿ ...

Widgets Magazine