ಗೋವಾ ನಿಯೋಗ ಕದ್ದುಮುಚ್ಚಿ ಭೇಟಿ ನೀಡಿದ್ದು ಸರಿಯಲ್ಲ– ಜಾರಕಿಹೊಳಿ

ಧಾರವಾಡ, ಭಾನುವಾರ, 28 ಜನವರಿ 2018 (20:20 IST)

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶದಕ್ಕೆ ಕದ್ದು ಮುಚ್ಚಿ ಭೇಟಿ ನೀಡಿರುವುದು ಸರಿಯಲ್ಲ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋವಾ ಸ್ಪೀಕರ್ ಅವರ ನಿಯೋಗ ಭೇಟಿಯ ಬಗ್ಗೆ ಮಾಹಿತಿ ನೀಡಿದ್ದರೆ, ಅಗತ್ಯ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು, ಆದರೆ, ಕದ್ದು ಮುಚ್ಚಿ ಭೇಟಿ ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಹಾದಾಯಿ ಪ್ರದೇಶಕ್ಕೆ ಭೇಟಿ ನೀಡಲು ಬರುವವರಿಗೆ ಯಾವುದೇ ತೊಂದರೆ ಇಲ್ಲ. ಮುಕ್ತ ಅವಕಾಶವಿದೆ. ಆದರೆ, ಜನಪ್ರತಿನಿಧಿಗಳು ಬರುವಾಗ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಿವಕುಮಾರ ಸ್ವಾಮೀಜಿ ಅಭಿಮಾನಿಗಳಲ್ಲಿ ನಾನೂ ಒಬ್ಬ– ಸಚಿವ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೋಟ್ಯಾಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ ಎಂದು ಜಿಲ್ಲಾ ...

news

ಕಣಕುಂಬಿಗೆ ಗೋವಾ ನಿಯೋಗ– ಪ್ರತಿಕ್ರಿಯೆ ನೀಡದ ಯಡಿಯೂರಪ್ಪ

ಕಳಸಾ ಬಂಡೂರಿ ಯೋಜನೆಯ ಕಣಕುಂಬಿಗೆ ಗೋವಾ ನಿಯೋಗ ದಿಢೀರ್ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ...

news

ಮಹಾದಾಯಿ ನೀರು ಕೊಡಿಸುವ ಯಡಿಯೂರಪ್ಪ ಭರವಸೆ ಏನಾಯಿತು– ಸಿದ್ದರಾಮಯ್ಯ ಪ್ರಶ್ನೆ

ಮಹಾದಾಯಿ ವಿಚಾರದಲ್ಲಿ ಬಿಜೆಪಿಯವರು ಉತ್ತರಕುಮಾರ ಪೌರುಷ ಪ್ರದರ್ಶಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ...

news

ರಾಜಕೀಯ ಸರಿಪಡಿಸುವ ಶಕ್ತಿ ಕಾವಿಗಿದೆ– ಹೆಗಡೆ

ಕಾವಿಗೆ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿಯಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ...

Widgets Magazine
Widgets Magazine