ಸರ್ಕಾರಿ ಕಾರ್ಯಕ್ರಮ ಸ್ವಂತ ಹಣದಲ್ಲಿ ಮಾಡಬೇಕಾ- ಸಿದ್ದರಾಮಯ್ಯ ಪ್ರಶ್ನೆ

ಹಾಸನ, ಶುಕ್ರವಾರ, 5 ಜನವರಿ 2018 (09:21 IST)

Widgets Magazine

ಸರ್ಕಾರಿ ಕಾರ್ಯಕ್ರಮಗಳನ್ನು ಸರ್ಕಾರದ ಹಣದಲ್ಲಿ ಮಾಡದೇ, ಸ್ವಂತ ಹಣದಲ್ಲಿ ಮಾಡಬೇಕಾ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಹಾಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ, ಸಮಾವೇಶ ಮಾಡಿರಲಿಲ್ಲವೇ ಎಂದು ಕೇಳಿದ್ದಾರೆ.

ಎತ್ತಿನಹೊಳೆ ಯೋಜನೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಧಿಕಾರಿಗಳನ್ನು ಜೈಲಿಗೆ ಕಳಿಸುವೆ ಎಂದಿರುವ ಕುಮಾರಸ್ವಾಮಿ ಅವರ ಪಕ್ಷ ಅಧಿಕಾರಕ್ಕೆ ಬರಲ್ಲ, ಅವರು ಮುಖ್ಯಮಂತ್ರಿಯೂ ಆಗಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದ ಕ್ರಮ- ಜಿ.ಪರಮೇಶ್ವರ್

ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿರುದ್ಧ ನಡೆದುಕೊಂಡರೆ ಅಂತಹವರು ಎಷ್ಟೇ ದೊಡ್ಡವರಾದರೂ ಅವರ ವಿರುದ್ಧ ...

news

ಜನರಿಂದ ಪೊರಕೆ ಏಟು ತಿನ್ನುತ್ತೇನೆ- ಡಿಕೆಶಿ ಸಿ.ಪಿ.ಯೋಗೀಶ್ವರಗೆ ತಿರುಗೇಟು

ಜನರು ಯಾವಾಗ ಬೇಕಾದರೂ ಪೊರಕೆಯಿಂದ ಹೊಡೆಯಲಿ, ನಾನು ಪೊರಕೆ ಏಟು ತಿನ್ನುತ್ತೇನೆ. ಇದು ರಾಜಕೀಯ ಬದ್ಧತೆ ಎಂದು ...

news

ಜೈಲಲ್ಲಿ ನೆಗಡಿಯಾಗ್ತಿದೆ ಎಂದು ದೂರಿದ ಲಾಲೂ ಪ್ರಸಾದ್ ಯಾದವ್ ಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?

ನವದೆಹಲಿ: ಬಹುಕೋಟಿ ಮೇವು ಹಗರಣದ ಆರೋಪದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ...

news

ಉತ್ತರ ಕೊರಿಯಾ ಸರ್ವಾಧಿಕಾರಿಯನ್ನು ಹೊಗಳಿ ವಿವಾದಕ್ಕೀಡಾದ ಕೇರಳ ಸಿಎಂ

ತಿರುವನಂತಪುರಂ: ಅಮೆರಿಕಾ ವಿರುದ್ಧ ಕತ್ತಿ ಮಸೆಯುತ್ತಿರುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಂಗ್ ಉನ್ ...

Widgets Magazine