ಹಿಂದೂಗಳ ಮತಗಳು ಬೇಕಿಲ್ಲವೆಂದು ಸರ್ಕಾರ ಹೇಳಲಿ- ಸಂಸದ

ನವದೆಹಲಿ, ಗುರುವಾರ, 8 ಫೆಬ್ರವರಿ 2018 (21:26 IST)

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸರ್ಕಾರ ನಮಗೆ ಹಿಂದೂಗಳ ಮತಗಳು ಬೇಕಿಲ್ಲ ಎಂದು ಹೇಳಲಿ ಎಂದು ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಹಿಂದೂಗಳ ಮತಗಳು ಬೇಕಿಲ್ಲ. ನಾವು ಅಲ್ಪಸಂಖ್ಯಾತರ ಮತಗಳಿಂದ ಗೆಲ್ಲುತ್ತೇವೆ ಎಂದು ಹೇಳಲಿ ಎಂದಿದ್ದಾರೆ.

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ಸಿನೊಳಗಿನ ಕಾಮ್ರೇಡ್ ಸಿದ್ದರಾಮಯ್ಯ- ಪ್ರತಾಪ್ ಸಿಂಹ

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆ ಬಗ್ಗೆ ಕಿಡಿಕಾರಿದ ಬಿಜೆಪಿ ಸಂಸದ ...

news

ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟ- ಹೆಗಡೆ ಆಕ್ರೋಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂಗಳ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ...

news

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಗೈರಿಗೆ ಸದನದಲ್ಲಿ ಆಕ್ಷೇಪ

ವಿಧಾನಸಭೆಯಲ್ಲಿ ನಡೆದ ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಗೈರು ...

news

ಸಹೋದರನ ಮುಂದೆ ಯುವತಿಯ ಅತ್ಯಾಚಾರ

ಮುಜಾಫರ್‌ನಗರ್- 23 ವರ್ಷದ ಯುವತಿಯ ಮೇಲೆ ಯುವಕನೋರ್ವನು ಅತ್ಯಾಚಾರ ನಡೆಸಿದ್ದು ಉತ್ತರ ಪ್ರದೇಶದ ...

Widgets Magazine
Widgets Magazine