ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಎರಂಡಕಿಯೂ ದಾಟಲ್ಲ- ಸದಾನಂದಗೌಡ

ಸೋಮವಾರಪೇಟೆ, ಮಂಗಳವಾರ, 16 ಜನವರಿ 2018 (09:09 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಎರಡಂಕಿ ದಾಟುವುದು ಕೂಡ ಅನುಮಾನವಿದೆ ಎಂದು ಕೇಂದ್ರ ಸಚಿವ ಡಿ.ವಿ.ಹೇಳಿದ್ದಾರೆ.

ಸೋಮವಾರಪೇಟೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಕಿಂಗಮೇಕರ್ ಆಗುವುದು ಇರಲಿ, ಎರಡಂಕಿಯನ್ನು ಕೂಡ ದಾಟುವುದು ಅನುಮಾನವಿದೆ. ಜೆಡಿಎಸ್ ಈ ಚುನಾವಣೆ ಕೊನೆಯ ಚುನಾವಣೆ ಆಗಲಿದೆ ಎಂದಿದ್ದಾರೆ.

ರಾಜ್ಯದ ರಾಜಕೀಯದಲ್ಲಿ ಧ್ರುವೀಕರಣವಾಗಲಿದ್ದು, ಬಿಜೆಪಿ 150 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನರಿ ಬುದ್ಧಿ ತೋರಿಸಿದ ಪಾಕ್ ಮೇಲೆ ಹುಲಿಯಂತೆ ಎರಗಿದ ಭಾರತೀಯ ಸೇನೆ ಮಾಡಿದ್ದೇನು ಗೊತ್ತಾ?!

ನವದೆಹಲಿ: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಭಾರತೀಯ ಸೇನಾ ಶಿಬಿರಗಳ ಮೇಲೆ ವಿನಾಕಾರಣ ಶೆಲ್ ದಾಳಿ ...

news

ಸಚಿವ ರೋಷನ್ ಬೇಗ್, ಮಕ್ಕಳಿಗೆ ಇಡಿಯಿಂದ ನೋಟಿಸ್ ಜಾರಿ

ಹಜ್ ಮತ್ತು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯದಿಂದ (ಇಡಿ)ನೋಟಿಸ್ ...

news

ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿಯೊಬ್ಬರಿಂದ ಬೆದರಿಕೆಯ ಕರೆ

ಬೆಂಗಳೂರು : ತುಮಕೂರು ಜಿಲ್ಲೇ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರಿಗೆ ಭೂಗತ ಪಾತಕಿ ರವಿ ...

news

ಬಿಜೆಪಿಯಲ್ಲಿ ಯಡಿಯೂರಪ್ಪ ರಬ್ಬರ್‌ ಸ್ಟಾಂಪ್‌ ಎಂದ ಮಾಜಿ ಸಚಿವ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಪಕ್ಷದಲ್ಲಿ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ...

Widgets Magazine
Widgets Magazine