ಕಂಬಳ ಆಚರಣೆ ಮುಂದುವರಿಕೆ: ಅಧಿವೇಶನದಲ್ಲಿ ಮಸೂದೆ ಮಂಡನೆ

ಬೆಂಗಳೂರು, ಶುಕ್ರವಾರ, 27 ಅಕ್ಟೋಬರ್ 2017 (14:33 IST)

ಬೆಂಗಳೂರು: ಕರಾವಳಿ ಜಾನಪದ ಕ್ರೀಡೆ ನಿಷೇಧ ತೆರವು ಕುರಿತ ಆದೇಶಕ್ಕೆ ದೊರೆತಿದೆ. ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಸಹ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.


ಸಚಿವ ಟಿ.ಬಿ.ಜಯಚಂದ್ರ, ಭಡ್ತಿ ಮೀಸಲಾತಿ, ಕಂಬಳ ಆಚರಣೆ ಮುಂದುವರಿಕೆ, ಮೂಢನಂಬಿಕೆ ನಿಷೇಧ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳನ್ನು ನಿಯಂತ್ರಿಸುವ ಸಂಬಂಧ ನಾಲ್ಕು ಪ್ರಮುಖ ಕಾನೂನು ತಿದ್ದುಪಡಿ ಮಸೂದೆಗಳನ್ನು ನ. 13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮಂಸಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಂಬಳ ಆಚರಣೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧ್ಯಾದೇಶಕ್ಕೆ ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ. ಇದಕ್ಕೆ ಪೂರಕ ಕಾನೂನು ತಿದ್ದುಪಡಿಗೆ ಮಸೂದೆ  ಮಂಡನೆ ಮಾಡಲಾಗುತ್ತಿದೆ. ನವೆಂಬರ್‌ ನಿಂದ ಕಂಬಳ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಪಶುಸಂಗೋಪನಾ ಇಲಾಖೆ ಮೂಲಕ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಗಿದೆ ಎಂದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುನಂದಾ ಪುಷ್ಕರ್ ನಿಗೂಢ ಸಾವು: ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಪಿಐಎಲ್ ವಜಾ

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದ ಎಸ್ಐಟಿ ತನಿಖೆ ...

news

ಆಸ್ತಿಗೆ ಸ್ವಾಮೀಜಿ ಹನಿಟ್ರ್ಯಾಪ್ ಆರೋಪ: 4 ವರ್ಷದ ಹಿಂದಿನ ವಿಡಿಯೋ ರಿಲೀಸ್..?

ಬೆಂಗಳೂರು: ಹುಣಸಮಾರನಹಳ್ಳಿಯ ವೀರಶೈವ ಮಠದ ಉತ್ತರಾಧಿಕಾರಿ ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ ...

news

ದಯಾನಂದ ಸ್ವಾಮಿ ಸೆಕ್ಸ್ ವಿಡಿಯೋದಲ್ಲಿರುವವಳು ನಾನಲ್ಲ ಎಂದ ನಟಿ

ಬೆಂಗಳೂರು: ಹುಣಸಮಾರನಹಳ್ಳಿ ಸಂಸ್ಥಾನ ಪೀಠದ ಸ್ವಾಮಿ ದಯಾನಂದ ಅವರೊಂದಿಗೆ ಪಲ್ಲಂಗ ಪುರಾಣದಲ್ಲಿ ನಟಿ ...

news

ಕೆ.ಜೆ. ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧಾರ

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ್ದರೂ ಸಚಿವ ...

Widgets Magazine
Widgets Magazine