ಮುಂಬರುವ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮುನ್ನವೇ ಜೆಡಿಎಸ್ ಪಕ್ಷ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.