ಒಂಟಿ ಮನೆಗೆ ದರೋಡೆ ಹೋದವನಿಗೆ ಥಳಿತ

ಬುಧವಾರ, 12 ಸೆಪ್ಟಂಬರ್ 2018 (17:24 IST)

 
ಒಂಟಿ ಮನೆಯಲ್ಲಿ ಚಿನ್ನಾಭರಣ, ಹಣ ಹಾಗೂ ಇನ್ನಿತರ ವಸ್ತುಗಳನ್ನು ಕದಿಯುತ್ತಿದ್ದವನು ರೆಡ್ ಹ್ಯಾಡ್ ಸಿಕ್ಕಿಬಿದ್ದು ಒದೆ ತಿಂದ ಘಟನೆ ನಡೆದಿದೆ.
 
ಬೆಂಗಳೂರು ಹೊರವಲಯದಲ್ಲಿರುವ ನೆಲಮಂಗಲ ತಾಲೂಕಿನ ಅವಲಕುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂಟಿ ಮನೆಯಲ್ಲಿ ಮಾಡುತ್ತಿದ್ದ ವೇಳೆ ಸೆರೆ ಸಿಕ್ಕ ಆರೋಪಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಇನ್ನೂ ಶಶಿಧರ್ ಎಂಬುವನು ಅವಲಕುಪ್ಪೆ ಗ್ರಾಮದ ಹನುಮಂತರಾಯಪ್ಪ ಎಂಬುವರ ತೋಟದ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆಯಲ್ಲಿ ಸಿಕ್ಕಿಬಿದ್ದಿದ್ದಾನೆ.  ನಂತರ ಗ್ರಾಮಸ್ಥರು ಶಶಿಧರ್ ನನ್ನ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 

ದಟ್ಟವಾದ ಮಂಜು: ವಾಹನ ಸವಾರರ ಪರದಾಟ

ದಟ್ಟವಾದ ಮುಂಜಾವಿನ ಮಂಜಿನಿಂದಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಕೇಂದ್ರದ ನೆರೆ ಅಧ್ಯಯನ ತಂಡ ಭೇಟಿ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿದ ಬೆನ್ನಲ್ಲೇ, ಕೇಂದ್ರದ ನೆರೆ ...

ವಿಚಿತ್ರ ಸುರಂಗ ಪತ್ತೆಯಾಗಿದ್ದು ಎಲ್ಲಿ ಗೊತ್ತಾ?

ಆ ಗ್ರಾಮದಲ್ಲಿ ಇದ್ದಕ್ಕಿದ್ದಂತೆಯೇ ಸುರಂಗವೊಂದು ಪತ್ತೆಯಾಗಿದೆ. ಗ್ರಾಮದ ಪ್ರಮುಖ ರಸ್ತೆ ಹಾಗೂ ಮುಖ್ಯ ...

ನಗರಸಭಾ ಸದಸ್ಯನ ಕೈಯಲ್ಲಿ ಅರಳಿದ ಗಣಪ

ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯೋರ್ವರು ಒತ್ತಡದ ನಡುವೆಯೂ 6೦ಕ್ಕೂ ಹೆಚ್ಚು ಗಣೇಶ ...