Widgets Magazine
Widgets Magazine

ಸದಾಶಿವ ವರದಿ ಜಾರಿ ಕುರಿತ ಸಭೆ– ಕಾಂಗ್ರೆಸ್‌ ನಾಯಕರಲ್ಲಿ ಭಿನ್ನಮತ

ಬೆಂಗಳೂರು, ಭಾನುವಾರ, 14 ಜನವರಿ 2018 (13:40 IST)

Widgets Magazine

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ಸಂಬಂಧ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ನಾಯಕರಲ್ಲಿ ಭಿನ್ನಮತ ಮೂಡಿದೆ.
 
ಸದಾಶಿವ ವರದಿ ಜಾರಿಗೊಳಿಸುವುದರಿಂದ ಚುನಾವಣೆಯಲ್ಲಿ ಪರಿಣಾಮ ಬೀರಲ್ಲ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದರೆ. ಕೆಪಿಸಿಸಿ ಅಧ್ಯಕ್ಷ ಜಿ.‍ಪರಮೇಶ್ವರ ಚುನಾವಣೆಯ ಸಂದರ್ಭದಲ್ಲಿ ಜಾರಿಗೊಳಿಸುವುದು ಬೇಡ ಎಂದು ಹೇಳಿದ್ದಾರೆ. 
 
ಸದಾಶಿವ ವರದಿ ಜಾರಿಯಿಂದ ದಲಿತರ ನಡುವಿನ ಒಗ್ಗಟ್ಟು ಮುರಿದಂತಾಗುತ್ತದೆ ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗಿದೆ. ಸಭೆಯಲ್ಲಿ ಒಮ್ಮತ ಮೂಡದ ಪರಿಣಾಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವೊಲಿಸುವ ಪ‍್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಸಚಿವ ಆಂಜನೇಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಾದಾಯಿ ವಿಚಾರದಲ್ಲಿ ಸಿದ್ದರಾಮಯ್ಯಗೆ ಗೊಂದಲ– ಯಡಿಯೂರಪ್ಪ

ಮಹಾದಾಯಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೊಂದಲದಲ್ಲಿದ್ದಾರೆ ಎಂದು ಬಿಜೆಪಿ ...

news

ಯಾವುದೇ ಸಂಘಟನೆ ನಿಷೇಧ ಮಾಡುವ ಚಿಂತನೆ ಸರ್ಕಾರಕ್ಕಿಲ್ಲ– ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಯಾವುದೇ ಸಂಘಟನೆಯನ್ನು ನಿಷೇಧ ಮಾಡುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಗೃಹ ಸಚಿವ ...

news

ಅತಿರುದ್ರ ಮಹಾಯಾಗದ ಪೂರ್ಣಾಹುತಿ– ಶೃಂಗೇರಿಯಲ್ಲಿ ದೇವೇಗೌಡರ ಕುಟುಂಬ

ಶೃಂಗೇರಿಯಲ್ಲಿ ನಡೆಸುತ್ತಿರುವ ಅತಿರುದ್ರ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ...

news

ಸಚಿವ ಕೆಜೆ ಜಾರ್ಜ್ ವಿರುದ್ಧ ಗಂಭೀರ ಆರೋಪ ಮಾಡಿದ ಜಗದೀಶ್ ಶೆಟ್ಟರ್

ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗಂಭೀರ ಆರೋಪ ...

Widgets Magazine Widgets Magazine Widgets Magazine