ಅಧಿಕಾರ ಉಳಿಸಿಕೊಳ್ಳಲು ಬಿಜೆಪಿಯವರನ್ನು ಸೆಳೆಯುವುದು ಅನಿವಾರ್ಯ ಎಂದ ಸಚಿವ

ಕಲಬುರಗಿ, ಮಂಗಳವಾರ, 11 ಸೆಪ್ಟಂಬರ್ 2018 (16:30 IST)

ವಾಮಮಾರ್ಗದಿಂದ ಅಧಿಕಾರವನ್ನು ಹಿಡಿಯುವಂತಹ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ಸಚಿವ ಆರೋಪಿಸಿದ್ದಾರೆ.
 
ಕಾಂಗ್ರೆಸ್ ಶಾಸಕರನ್ನು ಬಿಜೆಪಿ  ಸೆಳೆಯುವ ಪ್ರಯತ್ನ ಮಾಡುತ್ತಿದೆ. ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಶಾಸಕರನ್ನು ನಾವು ಸೆಳೆಯುವುದು ಅನಿವಾರ್ಯವಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
 
ಈಗಾಗಲೇ ಹಲವು ಬಿಜೆಪಿ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದ ಅವರು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದರು.

ಸಚಿವ ರಮೇಶ ಜಾರಕಿಹೊಳಿ ಸ್ವಾಭಿಮಾನಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಅನ್ಯಾಯ ಮಾಡುವದಿಲ್ಲ ಎಂಬ ನಂಬಿಕೆ ಇದೆ ಎಂದಿರುವ ಸಚಿವ ಪ್ರಿಯಾಂಕ ಖರ್ಗೆ, ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುತ್ತದೆ ಎಂದರು.
 


 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅರ್ಜುನನ ನೋಡಿ ಖುಷಿಪಟ್ಟ ಯದುವೀರ್

ಮೈಸೂರು ಅರಮನೆಯಲ್ಲಿ ಗಜಪಡೆ ಜೊತೆ ಮಹಾರಾಜ ಯದುವೀರ್ ಕಾಣಿಸಿಕೊಂಡರು. ದಸರಾ ಗಜಪಡೆಯನ್ನ ನೋಡಿ ಅವುಗಳಿಗೆ ...

news

ಆಪ್​ ಕಾರ್ಯಕರ್ತನಿಗೆ ಕಪಾಳ ಮೋಕ್ಷ

ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ್​ ಬಂದ್​ ವೇಳೆ ಆಮ್ ಆದ್ಮಿ ...

news

ಒಂಭತ್ತು ತಿಂಗಳ ಮಗುವಿನ ಪ್ರಾಣವನ್ನು ಬಲಿತೆಗೆದುಕೊಂಡ ಸುಣ್ಣದ ಡಬ್ಬಿ

ವಿಜಯಪುರ : ವೀಳ್ಯದೆಲೆ ತಿನ್ನುವ ಸುಣ್ಣ ಇದೀಗ ಒಂಭತ್ತು ತಿಂಗಳ ಮಗುವಿನ ಜೀವವನ್ನು ಬಲಿತೆಗೆದುಕೊಂಡಿರುವ ...

news

ಜೈಲು ಪಾಲಾಗಿರುವ ಲಾಲೂ ಪ್ರಸಾದ್ ಯಾದವ್ ಗೆ ಇದೆಂಥಾ ಖಾಯಿಲೆ!

ನವದೆಹಲಿ: ಬಹುಕೋಟಿ ಮೇವು ಹಗರಣದ ಆರೋಪದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ...

Widgets Magazine
Widgets Magazine