ಉತ್ತರ ಕೊಟ್ಟೂ ಕೊಟ್ಟೂ ಸಾಕಾಗಿದೆ ಎಂದ ಸಚಿವ

ಕಲಬುರ್ಗಿ, ಶುಕ್ರವಾರ, 15 ಮಾರ್ಚ್ 2019 (20:35 IST)

ಉಮೇಶ್ ಜಾಧವ್ ಪಕ್ಷ ಬಿಟ್ಟಿರೋದ್ರಲ್ಲಿ ನಾನು ಆರೋಪಿ ನಂಬರ್ ಒನ್ ಆಗಿದ್ದೇನೆ. ಹೀಗಂತ ಸಚಿವರೊಬ್ಬರು ಹೇಳಿಕೊಂಡಿದ್ದಾರೆ.

ಉಮೇಶ್ ಅವರು ಚಾರ್ಜ್ ಶೀಟ್ ಬಿಡುಗಡೆ ಮಾಡಲಿ. ಎಲ್ಲದಕ್ಕೂ ಒಮ್ಮೆಯೇ ಉತ್ತರ ಕೊಡುತ್ತೇನೆ ಎಂದು
ಕಲಬುರಗಿ ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಆರೋಪಗಳಿಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಚಿಂಚೋಳಿ ಕ್ಷೇತ್ರದ ಕಡೆಗಣನೆಯ ಪ್ರಶ್ನೆಯೇ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಎಲ್ಲ ಕ್ಷೇತ್ರಗಳಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಿದ್ದೇನೆ. ಯಾವುದೋ ಆಮಿಷಕ್ಕೆ ಒಳಗಾಗಿ ಜಾಧವ್ ಪಕ್ಷ ಬಿಟ್ಟಿದ್ದಾರೆ. ಅವರು ಪಕ್ಷ ಬಿಡೋ ವಿಷಯದಲ್ಲಿ ನಾನೇ ಆರೋಪಿ ನಂಬರ್ ಒನ್ ಆಗಿದ್ದೇನೆ.

ಅದೇನು ಮಾಡ್ತಾರೋ ಮಾಡಲಿ. ನನ್ನ ವಿರುದ್ಧ ಚಾರ್ಜ್ ಶೀಟ್ ಸಹ ಬಿಡುಗಡೆ ಮಾಡಲಿ. ಹೋದಲ್ಲೆಲ್ಲಾ ಉತ್ತರ ಕೊಟ್ಟೂ ಕೊಟ್ಟೂ ಸಾಕಾಗಿದೆ. ಎಲ್ಲದಕ್ಕೂ ಒಮ್ಮೆಯೇ ಉತ್ತರ ಕೊಡುತ್ತೇನೆ ಅಂತ ಕಲಬುರ್ಗಿಯಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಿಖಿಲ್ ಕೈ ಹಿಡಿದು ದೀಪ ಬೆಳಗಿ ಸಾರಿದ್ರು ಒಗ್ಗಟ್ಟಿನ ಸಂದೇಶ

ಚುನಾವಣೆ ಕಣದಲ್ಲಿ ಇದೀಗ ಒಗ್ಗಟ್ಟಿನ ಮಂತ್ರ ಸಾರಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ.

news

ಯುವತಿಯರಲ್ಲಿ ಉದ್ರೇಕ ಬರಿಸಲು ಇಲ್ಲಿ ಟಚ್ ಮಾಡಿ

ಲೈಂಗಿಕ ಕ್ರಿಯೆಗೂ ಮುನ್ನ ಫೋರ್ ಪ್ಲೇ ಮಾಡೋವಾಗ ಮಹಿಳೆಯರ ಕೆಲವೊಂದು ಅಂಗಗಳು ಸೂಕ್ಷ್ಮ ಸಂವೇದನೆಯನ್ನು ...

news

ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಇಬ್ಬರು ಬಾಯ್‌ಫ್ರೆಂಡ್ಸ್

ಪತಿ ಮನೆಯಿಂದ ಉದ್ಯೋಗಕ್ಕಾಗಿ ತೆರಳಿದ ಕೂಡಲೇ ಪತ್ನಿ ತನ್ನ ಇಬ್ಬರು ಬಾಯ್‌ಫ್ರೆಂಡ್‌ಗೆ ಕರೆ ಮಾಡಿ ಮನೆಯಲ್ಲಿ ...

news

ಎಳೆನೀರು ಟೆಂಗಿನಕಾಯಿ ಕಟ್ ಮಾಡುವವರು ಬೇಕಾಗಿದ್ದಾರೆ, ವೇತನ 32 ಸಾವಿರ

ಪೋಷಕರು ತಮ್ಮ ಮಕ್ಕಳಿಗೆ ಲಕ್ಷ ಲಕ್ಷ ರೂಪಾಯಿಗಳ ಹಣ ಪಾವತಿಸಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ...

Widgets Magazine