ಸಮ್ಮಿಶ್ರ ಸರ್ಕಾರ 101 % ಸುಭದ್ರವಾಗಿದೆ ಎಂದ ಸಚಿವ

ಚಾಮರಾಜನಗರ, ಭಾನುವಾರ, 16 ಸೆಪ್ಟಂಬರ್ 2018 (19:53 IST)

ಸಮ್ಮಿಶ್ರ ಸರ್ಕಾರ 101 % ಸುಭದ್ರವಾಗಿದೆ ಎಂದು ಹೇಳಿದ್ದಾರೆ. ಇಲ್ಲಿ ತಾಕತ್ತಿನ ಪ್ರಶ್ನೆ ಇಲ್ಲ ಬಹುಮತ ಇರೋದೆ ತಾಕತ್ತು. ತಾಕತ್ತು ಪ್ರದರ್ಶನ ಮಾಡೋಕೆ ನಾವೇನೂ ಜಟ್ಟಿಗಳಲ್ಲ, ಮೈಸೂರು ದಸರಾಕ್ಕೆ ಕುಸ್ತಿಗೆ ಬಂದಿಲ್ಲ.
ಸಂವಿಧಾನ ಬದ್ದವಾಗಿ ಬಹುಮತವಿದೆ. ಸಿದ್ದರಾಮಯ್ಯ ಬಂದ ನಂತರ ಈ ಗೊಂದಲಗಳೆಲ್ಲ ನಿಂತು ಹೋಗುತ್ತದೆ ಎಂದು
ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದಾರೆ.

ಸಿದ್ದರಾಮಯ್ಯ ವಿದೇಶಕ್ಕೆ ಹೋಗುವ ಮುನ್ನಾ ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿ ಹೋಗಿದ್ದಾರೆ ಎಂದ ಅವರು, ಕುದುರೆ ವ್ಯಾಪಾರನೂ ಇಲ್ಲ ಆನೆ ವ್ಯಾಪಾರನೂ ಇಲ್ಲ. ಈಶ್ವರಪ್ಪ ಹಿರಿಯರು, ಅವರ ಬಗ್ಗೆ ಗೌರವವಿದೆ.
ನಮ್ಮ ಸರ್ಕಾರ ಐದು ವರ್ಷಗಳ ಕಾಲ ಸುಭದ್ರವಾಗಿರುತ್ತದೆ ಎಂದರು.

ಚಾಮರಾಜನಗರದ ಯಳಂದೂರಿನಲ್ಲಿ ಶಿಕ್ಷಣ ಸಚಿವ ಎನ್. ಮಹೇಶ್ ಈ ಹೇಳಿಕೆ ನೀಡಿದ್ದಾರೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಖ್ಯಮಂತ್ರಿ ಜನತಾದರ್ಶನ ಇಲ್ಲ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜ್ವರದಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ.

news

ಯಾವುದೇ ತಪ್ಪು ಮಾಡಿಲ್ಲ ಎಂದ ಸಚಿವ ಡಿಕೆಶಿ

ನಾನು ಯಾವುದೇ ತಪ್ಪು ಮಾಡಿಲ್ಲ. ಆದ್ರೂ ಅನಗತ್ಯವಾಗಿ ಹಿಂಸೆ ನೀಡಲಾಗುತ್ತಿದೆ. ಹೀಗಂತ ಸಚಿವ ...

news

ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ ಎಂದ ಸಿಎಂ

ಸರ್ಕಾರ ಸುಭದ್ರವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ. ನನ್ನ ಜೊತೆಗಿದ್ದಾರೆ. ನಿಮಗೆ ಯಾವ ...

news

ಮೈತ್ರಿ ಸರಕಾರ ವರ್ಗಾವಣೆ ದಂಧಗೆ ಸೀಮಿತ ಎಂದ ಬಿಎಸ್ ವೈ

ಮೈತ್ರಿ ಸರ್ಕಾರ ಕೇವಲ ವರ್ಗಾವಣೆ ದಂಧೆಗೆ ಸೀಮಿತವಾಗಿದ್ದು ಜನರ, ರೈತರ ಹಿತ ಮರೆತಿದೆ ಇದು ಅಕ್ಷಮ್ಯ ಅಪರಾಧ ...

Widgets Magazine