ತಮ್ಮ ಭ್ರಷ್ಟಾಚಾರ ಹೊರಬರುವ ಹಿನ್ನೆಲೆ ಮೋದಿ ಲೋಕಾಯುಕ್ತರನ್ನೇ ನೇಮಿಸಿರಲಿಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (13:35 IST)

ಬೆಂಗಳೂರು: ನಿನ್ನೆ ಇಲ್ಲಿ ದೇಶದ ಪ್ರಧಾನಿಯಾಗಿ ಮೋದಿ ಮಾತನಾಡಲಿಲ್ಲ. ನಮ್ಮ ಸರ್ಕಾರದ ಬಗ್ಗೆ ಸುಳ್ಳಿನ ಕಂತೆ, ಆಧಾರರಹಿತ ಬೇಜವಾಬ್ದಾರಿಯಿಂದ ಆರೋಪ ಮಾಡಿದ್ದಾರೆ. ನಮ್ಮ ಸರ್ಕಾರವನ್ನು ಪರ್ಸೆಟೇಜ್ ಸರ್ಕಾರವೆಂದು ಆರೋಪ ಮಾಡಿದ್ದಾರೆ.ಎಲ್ಲಾ ಯೋಜನೆಗಳಲ್ಲಿ 10 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ ಎಂದು ವಿಧಾನಸೌಧದ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.


ಪ್ರಧಾನಿ ಮೋದಿ ಆಧಾರರಹಿತ, ಬೇಜಾವಾಬ್ದಾರಿಯಿಂದ ಕೂಡಿದ ಆರೋಪ ಮಾಡಿದ್ದಾರೆ ವಿಧಾನಸೌಧದಲ್ಲಿ ಹೇಳಿದ್ದಾರೆ. ಮೋದಿ ಗುಜರಾತ್ ಸಿಎಂ ಆಗಿದ್ದಾಗ 9 ವರ್ಷಗಳ ಕಾಲ ಲೋಕಾಯುಕ್ತರನ್ನೇ ನೇಮಿಸಿರಲಿಲ್ಲ. ತಮ್ಮ ಭ್ರಷ್ಟಾಚಾರ ಹೊರಬರುವ ಹಿನ್ನೆಲೆ ನೇಮಿಸಿರಲಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ಜೈಲಿಗೆ ಹೋಗಿದ್ದ ಬಿಎಸ್‌ವೈರನ್ನು ಕೇಳಿದ್ರೆ ಹೇಳುತ್ತಿದ್ದರು: ಸಿಎಂ

ಬೆಂಗಳೂರು: ಕರ್ನಾಟಕ ದೇಶದಲ್ಲಿಯೇ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ಮೋದಿ ಹೇಳಿಕೆಗೆ ...

news

ರಮ್ಯಾ ಟ್ವೀಟ್ ಗೆ ಶಾಸಕ ಜಮೀರ್ ಅಹಮದ್ ಅಸಮಾಧಾನ!

ಬೆಂಗಳೂರು : ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆಗಳನ್ನು ಮಾಜಿ ...

news

ಶಾಲೆಗ ರಜೆ ಘೋಷಿಸಿ ಗುಂಡು ತುಂಡಿನ ಪಾರ್ಟಿ ಮಾಡಿದ ಶಿಕ್ಷಕರು!

ವಿಜಯಪುರ: ಶಿಕ್ಷಕರೊಬ್ಬರು ನಿವೃತ್ತಿ ಹೊಂದಿದ ಹಿನ್ನೆಲೆ ಉಳಿದ ಶಿಕ್ಷಕರೆಲ್ಲಾ ಒಟ್ಟಿಗೆ ಸೇರಿ ಗುಂಡು, ...

news

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸದಾನಂದ ಗೌಡ

ಬೆಂಗಳೂರು : ‘ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಸಿದೆ’ ಎಂದು ಹೇಳುವುದರ ಮೂಲಕ ಸಚಿವ ಸದಾನಂದ ಗೌಡ ಅವರು ...

Widgets Magazine
Widgets Magazine