ಎಂಪಿ ಟಿಕೆಟ್ ಆಗ್ರಹಿಸಿ ನಡೆಯಿತು ಪಾದಯಾತ್ರೆ

ದಾವಣಗೆರೆ, ಮಂಗಳವಾರ, 12 ಫೆಬ್ರವರಿ 2019 (17:11 IST)

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಗಾಗಿ ಒತ್ತಡ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ಮಾಜಿ ಸಚಿವರೊಬ್ಬರ ಬೆಂಬಲಿಗರು ಪಾದಯಾತ್ರೆ ನಡೆಸಿದ್ದಾರೆ.

ಮಲ್ಲಿಕಾರ್ಜುನ್ ಗೆ ಎಂಪಿ ಟಿಕೆಟ್ ನೀಡಲು ಆಗ್ರಹಿಸಿ ಪಾದಯಾತ್ರೆ ನಡೆಯಿತು. ದಾವಣಗೆರೆಯ ರೇಣುಕಾ ಮಂದಿರದಿಂದ ಮಲ್ಲಿಕಾರ್ಜುನ್ ಮನೆಗೆ ಕಾರ್ಯಕರ್ತರು ಪಾದಯಾತ್ರೆಯಲ್ಲಿ ತೆರಳಿದರು.

ಮಾಜಿ ಶಾಸಕರು, ಕಾರ್ಯಕರ್ತರ ಸಮ್ಮುಖದಲ್ಲಿ ಪಾದಯಾತ್ರೆ ನಡೆಯಿತು. ಬೇಕೆ ಬೇಕು ಮಲ್ಲಣ್ಣ ಬೇಕು ಎಂದು ಘೋಷಣೆ ಕೂಗಿದ ಕಾರ್ಯಕರ್ತರು ಗಮನ ಸೆಳದರು.  

ಮಲ್ಲಿಕಾರ್ಜುನ್ ಒಪ್ಪಿಸಲು ಆಗಮಿಸಿದ ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ರಾಜೇಶ್, ಶಾಂತನಗೌಡ ಸೇರಿದಂತೆ
ಸಾವಿರಾರು ಕಾರ್ಯಕರ್ತರು ಮಲ್ಲಿಕಾರ್ಜುನ್ ಅಭ್ಯರ್ಥಿಯಾಗಲು ಒತ್ತಾಯ ಮಾಡಿದರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಥರಪ್ತಮಿ ಉತ್ಸವದ ಸಡಗರ ಎಲ್ಲಿದೆ?

ರಥಸಪ್ತಮಿ ದಿನ ಪವಿತ್ರ ಕಲ್ಯಾಣಿಯಲ್ಲಿ ಮಿಂದೆದ್ದ ಭಕ್ತರು, ದೇವರ ದರ್ಶನ ಪಡೆದು ಪುನೀತರಾದರು.

news

ಕೆಲಸ ಮಾಡ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬಾ ಅಂತ ಕರೆಯುತ್ತಿದ್ದ ಕಾಮುಕ ಅಧಿಕಾರಿ?

ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಒಬ್ಬೊಬ್ಬರಾಗಿ ಮನೆಗೆ ಬರುವಂತೆ ಕರೆಯುತ್ತಿದ್ದ ಅಧಿಕಾರಿ ಮಹಿಳೆಯರ ಮೈಕೈ ...

news

ಇಡ್ಲಿ ತಿಂದ ಬಿಲ್ ಕೇಳಿದ್ದಕ್ಕೆ ರೌಡಿಶೀಟರ್ ಮಾಡಿದ್ದೇನು ಗೊತ್ತಾ? ಶಾಕಿಂಗ್!

ಇಡ್ಲಿ ತಿಂದ ಬಿಲ್ ಕೇಳಿದಕ್ಕೆ ವ್ಯಾಪಾರಿಯೊಬ್ಬನ ಮೇಲೆ ರೌಡಿಶೀಟರ್‌ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

news

ಮನೆ ಮುಂದೆ ಬೈಕ್ ನಿಲ್ಲಿಸ್ತೀರಾ? ಹುಷಾರ್!

ಮನೆಗಳ ಮುಂದೆ ನಿಲ್ಲಿಸಲಾಗಿರುವ ಬೈಕ್ ಗಳಿಗೆ ಬೆಂಕಿ ಹಚ್ಚುವ ಮೂಲಕ ಕಿಡಿಗೇಡಿಗಳು ಜನರಲ್ಲಿ ಆತಂಕ ...

Widgets Magazine