ಹಿಂದೂಗಳ ಹತ್ಯೆ ಜಿಲ್ಲಾ ಉಸ್ತುವಾರಿ ಸಚಿವರೇ ಕಾರಣ- ಸಂಸದ

ಮಂಗಳೂರು, ಶನಿವಾರ, 6 ಜನವರಿ 2018 (11:18 IST)

ಹಿಂದೂಗಳ ಹತ್ಯೆ ನಡೆಯಲು ಜಿಲ್ಲಾ ಉಸ್ತುವಾರಿ ಸಚಿವರೇ ಕಾರಣರಾಗಿದ್ದಾರೆ ಎಂದು ಸಂಸದ ನಳಿನ್ ಕುಮಾರ ಕಟೀಲ್ ಆರೋಪಿಸಿದ್ದಾರೆ.

ದೀಪಕ್ ರಾವ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಸಂಸದ, ಬಿಜೆಪಿಯಿಂದ ಐದು ಲಕ್ಷ ರೂಪಾಯಿ ನೀಡಿ ಮಾತನಾಡಿದರು.

ಹಿಂದೂಗಳ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪಿಎಫ್ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿನಿಂದ ಎರಡು ದಿನಗಳ ಪ್ರವಾಸವನ್ನು ಬಾಗಲಕೋಟೆ ...

news

ಮನಮೋಹನ್ ಸಿಂಗ್ ಬಳಿ ತಾವೇ ಹೋಗಿ ಕೈಕುಲುಕಿದ ಪ್ರಧಾನಿ ಮೋದಿ

ನವದೆಹಲಿ: ಇತ್ತೀಚೆಗಷ್ಟೇ ಪಾಕ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ...

news

ಅಸಮಾಧಾನ- ಪರಿವರ್ತನಾ ಯಾತ್ರೆಯಿಂದ ದೂರ ಉಳಿದ ಶಾಸಕ ಆನಂದಸಿಂಗ್

ಬಿಜೆಪಿ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆನಂದ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಹೊಸಪೇಟೆಯಲ್ಲಿ ...

news

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನ ನೀಡಿ- ಕುಮಾರಸ್ವಾಮಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 113 ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಿ ಎಂದು ಜೆಡಿಎಸ್ ...

Widgets Magazine
Widgets Magazine