ಕೋಟೆನಾಡಿನ ಜನರಿಗೆ ಶುರುವಾದ ಹೊಸ ಕಿರಿಕಿರಿ

ಚಿತ್ರದುರ್ಗ, ಶುಕ್ರವಾರ, 7 ಡಿಸೆಂಬರ್ 2018 (18:23 IST)

ಕೋಟೆನಾಡಿನ ಜನರಿಗೆ ಕಳೆದ ಇಪ್ಪತ್ತು ದಿನಗಳಿಂದ ಹೊಸ ಕಿರಿಕಿರಿಯೊಂದು ಶುರುವಾಗಿದೆ.

ಚಿತ್ರದುರ್ಗ ಜಿಲ್ಲೆಯ ಜನರಿಗೆ ರಸ್ತೆ ಕಾಮಗಾರಿಯಿಂದ ಕಿರಿಕಿರಿ ಆರಂಭಗೊಂಡಿದೆ. ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಛೇರಿ ಮುಂದೆ ಓಬವ್ವ ವೃತ್ತದ ಅಗಲೀಕರಣ ಮತ್ತು ರಸ್ತೆ ಕಾಮಗಾರಿಯು ನಡೆಯುತ್ತಿದೆ. ಕಳೆದ 20 ದಿನಗಳಿಂದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ.

ಈ ರಸ್ತೆಯಲ್ಲಿ ದಿನಾಲೂ ಡಾಂಬರ್ ಮತ್ತು ಕಾಂಕ್ರಿಟ್ ಹಾಕುತ್ತಿರುವುದರಿಂದ  ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರರಿಗೆ ಅಪಾರ ತೊಂದರೆ ಉಂಟಾಗುತ್ತಿದೆ. ನಗರದ ಬಹಳಷ್ಟು ರಸ್ತೆಗಳನ್ನು ಸೇರುವ ರಸ್ತೆ ಇದಾಗಿದೆ. ಕಾಮಗಾರಿಯು ಬೇಗ ಮುಗಿಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವ್ಯಾಪಕ ಹಗರಣಕ್ಕೆ ಖಂಡನೆ: 7ನೇ ದಿನಕ್ಕೆ ಮುಂದುವರಿದ ಸತ್ಯಾಗ್ರಹ

ವ್ಯಾಪಕ ಹಗರಣಗಳ ತನಿಖೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ.

news

ಚಳಿಗಾಲ ಅಧಿವೇಶನಕ್ಕೂ ಮುನ್ನ ದೇವರ ಮೊರೆ ಹೋದ ಸಿಎಂ

ಚಳಿಗಾಲ ಅಧಿವೇಶನ ಸುಸೂತ್ರವಾಗಿ ಸಾಗಬೇಕು ಎಂದು ಮುಖ್ಯಮಂತ್ರಿಗಳು ದೇವರ ಮೊರೆ ಹೋಗಿದ್ದಾರೆ.

news

ನೂರಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ: ಬಂದ್ ಯಶಸ್ವಿ

ಟೋಲ್ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಕರೆ ನೀಡಲಾಗಿದ್ದ ಬಂದ್ ಗೆ ನೂರಕ್ಕೂ ಹೆಚ್ಚು ಸಂಘ, ಸಂಸ್ಥೆಗಳು ...

news

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಸಿಎಂ

ಶೃಂಗೇರಿ ಶಾರದಾಂಬೆ ದರ್ಶನವನ್ನು ಮುಖ್ಯಮಂತ್ರಿ ಪಡೆದುಕೊಂಡಿದ್ದಾರೆ.

Widgets Magazine