ಗುಡಿಸಲಿಗೆ ಬಿದ್ದ ಬೆಂಕಿಗೆ ಅಡಿಕೆ ತೋಟ ಸುಟ್ಟಿತು...

ತುಮಕೂರು, ಶನಿವಾರ, 16 ಮಾರ್ಚ್ 2019 (13:43 IST)

ಆಕಸ್ಮಿಕ ಬೆಂಕಿಗೆ ಆರು ಗುಡಿಸಲುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದ್ದು, ಅಡಿಕೆ ತೋಟಕ್ಕೂ ಬೆಂಕಿ ವ್ಯಾಪಿಸಿ ನಷ್ಟ ಸಂಭವಿಸಿದೆ.

ಆರು ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚಿತ್ರದೇವರ ಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಮೊದಲು ಗುಡಿಸಲಿಗೆ ಬಿದ್ದ ಬೆಂಕಿ ಬಳಿಕ ಅಡಿಕೆ ತೋಟಕ್ಕೆ ವ್ಯಾಪಿಸಿದೆ. ಇದರಿಂದಾಗಿ ಅಪಾರ ನಷ್ಟ ಸಂಭವಿಸಿದೆ.

150 ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಶ್ರಮಿಸಿದರು.  

  
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮನೆ ಮುಂದೆ, ರಸ್ತೆಬದಿಯಲ್ಲಿ ಕಾರು, ಬೈಕ್ ನಿಲ್ಲಿಸಿದಲ್ಲಿ ಬೀಳುತ್ತೇ ಬಾರೀ ದಂಡ

ಬೆಂಗಳೂರು : ಇನ್ನು ಮುಂದೆ ಮನೆ ಮುಂದೆ ಕಾರು, ಬೈಕ್ ನಿಲ್ಲಿಸಿದಲ್ಲಿ ದಂಡ ವಿಧಿಸುವುದಾಗಿ ರಾಜ್ಯ ಸರ್ಕಾರ ...

news

ಅತೀ ಭ್ರಷ್ಟರಲ್ಲಿ ಡಿಕೆಶಿವಕುಮಾರ್ ಉನ್ನತ ಸ್ಥಾನ ಹೊಂದಿದ್ದಾರೆ; ಆರೋಪ

ಸಚಿವ ಡಿ.ಕೆ.ಶಿವಕುಮಾರ್ ಈ ದೇಶಕಂಡ ಅತೀ ಹೆಚ್ಚು ಭ್ರಷ್ಟರಲ್ಲಿ ಉನ್ನತ ಸ್ಥಾನ ಹೊಂದಿದ್ದಾರೆ. ಹೀಗಂತ ಆರೋಪ ...

news

ರಾಜ್ಯದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ವಿಚಾರ; ಸಿದ್ದರಾಮಯ್ಯನ ಕಾಲೆಳೆದ ಬಿಜೆಪಿ

ಬೆಂಗಳೂರು : ರಾಜ್ಯದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ...

news

ಬಿಜೆಪಿಗೆ ಬಿಗ್ ಶಾಕ್; ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರಂತೆ ಈ ನಾಯಕರು

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿರುವ ಬೆನ್ನಲೇ ಇದೀಗ ಮಾಜಿ ಎಂಎಲ್ ಸಿ ...