ಬೆಂಗಳೂರು : ಡಿಸೆಂಬರ್ 5 ರಂದು ಉಪಚುನಾವಣೆಯ ಹಿನ್ನಲೆಯಲ್ಲಿ ಇಂದು ಒಂದೇ ದಿನದಲ್ಲಿ ಮೂರು ಕ್ಷೇತ್ರಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ ಮಾಡಿದ್ದಾರೆ.