ಬೆಂಗಳೂರು-ಹಿಟ್ ಆ್ಯಂಡ್ ರನ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ತೀರ್ಮಾನಿಸಿದ್ದು,ದೇಶಾದ್ಯಂತ ನಡೆಯುತ್ತಿರುವ ಲಾರಿ ಮಾಲೀಕರ/ ಚಾಲಕರ ಮುಷ್ಕರಕ್ಕೆ ರಾಜ್ಯದಿಂದ ಬೆಂಬಲ ವ್ಯಕ್ತವಾಗಿದೆ.ಕೇಂದ್ರದ ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸ್ಸಿಗೆ ಆಗ್ರಹಿಸಿ ಜನವರಿ17 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.ಈ ಸಂಬಂಧ ಬೆಂಗಳೂರಿನಲ್ಲಿ ಲಾರಿ ಮಾಲೀಕರಿಂದ ಮಹತ್ವದ ಸಭೆ ನಡೆಸಲಾಗಿದೆ.