ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಯನ್ನು ಕೊಂದ ದುಷ್ಕರ್ಮಿಗಳು

ರಾಮನಗರ, ಗುರುವಾರ, 16 ಮೇ 2019 (11:22 IST)

: ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ತಲೆಯ ಮೇಲೆ ಕಲ್ಲು ಎತ್ತಾಕಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ನಡೆದಿದೆ.




ಯರೇಹಳ್ಳಿ ಗ್ರಾಮದ ನಿವಾಸಿ ಪುಟ್ಟರಾಜು (45) ಕೊಲೆಯಾದ ವ್ಯಕ್ತಿ. ಬುಧವಾರ ತಡರಾತ್ರಿ ಪುಟ್ಟರಾಜು ಬೈಕ್ ನಲ್ಲಿ ಬರುತ್ತಿರುವಾಗ ಅವರ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಬಳಿಕ ಅವರ ಮೇಲೆ ಹಲ್ಲೆ ಮಾಡಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.


ಈ ಬಗ್ಗೆ ಮಾಹಿತಿ ತಿಳಿದು ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಿಂಚೋಳಿ ಕ್ಷೇತ್ರದಲ್ಲಿ ಜಾಧವ್ ಪುತ್ರನನ್ನು ಸೋಲಿಸಲು ಕಾಂಗ್ರೆಸ್ ರಣತಂತ್ರ

ಬೆಂಗಳೂರು : ಚಿಂಚೋಳಿ ಉಪಚುನಾವಣೆಯಲ್ಲಿ ಉಮೇಶ್ ಜಾಧವ್ ಗೆ ಟಕ್ಕರ್ ನೀಡಲು ಕೈನಾಯಕರು ರಣತಂತ್ರವೊಂದನ್ನು ...

news

ಪುಲ್ವಾಮಾದಲ್ಲಿ ಉಗ್ರರ ಎನ್ ಕೌಂಟರ್: ಓರ್ವ ಯೋಧ ಹುತಾತ್ಮ

ನವದೆಹಲಿ: ಪುಲ್ವಾಮಾದಲ್ಲಿ ಮತ್ತೆ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಕಾಳಗ ನಡೆದಿದ್ದು, ಮೂವರು ...

news

ನನ್ನ ಕೆಟ್ಟ ಫೋಟೋ ಪೈಂಟ್ ಮಾಡಿ ಗಿಫ್ಟ್ ಮಾಡಿ ಎಂದು ದೀದಿಗೆ ಸಲಹೆ ಮಾಡಿದ ಪ್ರಧಾನಿ ಮೋದಿ

ಕೋಲ್ಕೊತ್ತಾ: ಪಶ್ಚಿಮ ಬಂಗಾಲದಲ್ಲಿ ಚುನಾವಣೆ ರಣ ಕಣ ರಂಗೇರಿದ್ದು, ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ...

news

ಜಗಳ ಮಾಡಿದ್ದಕ್ಕೆ ಮಗಳನ್ನೇ ಕಲ್ಲಿನಿಂದ ಜಜ್ಜಿ ಕೊಂದ ತಾಯಿ

ಪುಣೆ : ಮಕ್ಕಳು ಏನೇ ಮಾಡಿದರೂ ತಾಯಿ ಸಹಿಸಿಕೊಂಡು ಸುಮ್ಮನಿರುತ್ತಾಳೆ. ಆದರೆ ಮಹಾರಾಷ್ಟ್ರದ ಪುಣೆಯಲ್ಲಿ ...

Widgets Magazine