ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ: ದೇವೇಗೌಡ ವಿಷಾದ

ಬೆಂಗಳೂರು, ಶುಕ್ರವಾರ, 17 ಮಾರ್ಚ್ 2017 (19:44 IST)

Widgets Magazine

ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಅಂಬೇಡ್ಕರ್ ಹಾಕಿ ಕೊಟ್ಟ ಮಾರ್ಗದರ್ಶನವನ್ನು ಮರೆತಿದ್ದೇವೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
 
ಹಿಂದೆ ವಿರೋಧ ಪಕ್ಷದ ನಾಯಕನಾಗಲು ಯಾರು ಮುಂದೆ ಬರುತ್ತಿರಲಿಲ್ಲ. ನಾನು ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ಆದರೆ, ಯಾರ ಮನಸ್ಸಿಗೂ ನೋವು ಉಂಟು ಮಾಡಿಲ್ಲ ಎಂದರು.
 
ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಮಹತ್ವ ಕುಸಿದು ಹೋಗಿದೆ. ರಾಜಕೀಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಮಾಜಿ ಪ್ರಧಾನಿ ವಿಷಾದ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಚಿವರ ಮನೆಗಳ ಮೇಲೆ ಐಟಿ ದಾಳಿ ನಡೆಸಲು ಸಂಚು: ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಸಚಿವರ ಮನೆಗಳ ಮೇಲೆ ಐಟಿ ದಾಳಿ ನಡೆಸಲು ಸಿದ್ದತೆ ನಡೆಸಲಾಗುತ್ತಿದೆ. ಸಚಿವರ ...

news

ಮತ್ತೆ ಬ್ರಿಗೇಡ್ ಮೊರೆಹೋದ ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಮಾಜಿ ಸಂಸದ ವೀರುಪಾಕ್ಷಪ್ಪ, ಮುಕಡಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಬ್ರಿಗೇಡ್, ...

news

ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ?: ಸಿಎಂಗೆ ಬಿಎಸ್‌ವೈ ಟಾಂಗ್

ಬೆಂಗಳೂರು: ವಿಧಾನಸಭೆ ಕಲಾಪವನ್ನು ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಬಿಜೆಪಿ ಶಾಸಕರನ್ನು ಬೆಂಬಲಿಸಿದ ...

news

ಉತ್ತರಾಖಂಡ ಬಿಜೆಪಿ ಶಾಸಕಾಂಗ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆ: ನಾಳೆ ಪ್ರಮಾಣ ವಚನ

ಡೆಹರಾಡೂನ್: ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ತ್ರಿವೇಂದ್ರ ಸಿಂಗ್ ಆಯ್ಕೆಯಾಗಿದ್ದು ನಾಳೆ ...

Widgets Magazine Widgets Magazine