ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿರುವ ಪ್ರತಿಯೊಬ್ಬರಿಗೆ ರೋಟಿ, ಕಪಡಾ, ಮಕಾನ್, ದೊರೆಯುವಂತಾಗಲು ಶ್ರಮಿಸಿದ್ದರು. ಇದೀಗ ಕರ್ನಾಟಕದಲ್ಲಿ ಇಂದಿರಾ ಕನಸನ್ನು ನನಸಾಗಿಸುವ ಪ್ರಯತ್ನ ಇಲ್ಲಿ ನಡೆದಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.