ಕುಂದಾನಗರಿಗೆ ರಾಷ್ಟ್ರಪತಿ ಭೇಟಿ

ಬೆಳಗಾವಿ, ಶನಿವಾರ, 15 ಸೆಪ್ಟಂಬರ್ 2018 (18:13 IST)

ಕುಂದಾನಗರಿಗೆ ಬೆಳಗಾವಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ ಭೇಟಿ ನೀಡಿದ್ದರು.

ಬೆಳಗಾವಿಯ ಜಿಐಟಿ ಕಾಲೇಜ್ ಮೈದಾನದಲ್ಲಿ ಕೆ.ಎಲ್.ಎಸ್.ಕಾನೂನು ಮಹಾವಿದ್ಯಾಲಯದ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಯುವಜನತೆಯ ಕ್ರಾಂತಿ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇದರಿಂದ ದೇಶಕ್ಕೆ ಲಾಭ ಆಗಲಿದೆ ಎಂದು ಹೇಳಿದರು.

ಬೆಳಗಾವಿ ಪಾವಿತ್ರ್ಯವನ್ನು ಕಾಪಾಡಿಕೊಂಡು ಬಂದಿದೆ. 1892ರಲ್ಲಿ ಸ್ವಾಮಿ ವಿವೇಕಾನಂದರೂ ಇಲ್ಲಿಗೆ ಭೇಟಿ ನೀಡಿದ್ದರು ಎಂದು ಸ್ಮರಿಸಿದರು. ಕುಂದಾನಗರಿಯಿಂದಲೇ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರು ಗಣೇಶ ಚತುರ್ಥಿ ಆಚರಣೆಗೆ ನಾಂದಿ ಹಾಡಿದ್ದರು. ಈ ನಗರ ಶೈಕ್ಷಣಿಕವಾಗಿಯೂ ಹೆಸರು ಮಾಡಿದೆ ಎಂದು ಬಣ್ಣಿಸಿದರು.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ನಕಲಿ ವಕೀಲನ ವಿರುದ್ಧ ವಕೀಲರ ದೂರು

ನಕಲಿ ಸರ್ಟಿಫಿಕೇಟ್ ಸೃಷ್ಟಿಸಿ ವಕೀಲ ವೃತ್ತಿಯಲ್ಲಿ ತೊಡಗಿದ್ದ ವ್ಯಕ್ತಿಯ ವಿರುದ್ಧ ವಕೀಲರೇ ಪತ್ತೆ ಹಚ್ಚಿ, ...

news

ಅವರಪ್ಪನಿಂದಲೂ ನನ್ನ ಸಂಪರ್ಕಿಸಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದ ಕಾಂಗ್ರೆಸ್ ಶಾಸಕ

ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಡೆಸಿರುವ ಯತ್ನಕ್ಕೆ ಕಾಂಗ್ರೆಸ್ ಶಾಸಕ ತಿರುಗೇಟು ನೀಡಿದ್ದಾರೆ.

news

ಬಸ್ ಪ್ರಯಾಣ ದರ ಏರಿಕೆ ಶೀಘ್ರ

ರಾಜ್ಯ ರಸ್ತೆ ಸಾರಿಗೆ ಇಲಾಖೆ ಐದಾರು ನೂರು ಕೋಟಿ ರೂ.ಗಳ ನಷ್ಟದಲ್ಲಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ...

news

ಸಿದ್ದರಾಮಯ್ಯ ಬಂದ ಮೇಲೆ ಸರ್ಕಾರದ ಭವಿಷ್ಯ ನಿರ್ಧಾರ?

ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕೆ ಮರಳಿ ಬಂದ ಮೇಲೆ ರಾಜ್ಯದ ಸಮ್ಮಿಶ್ರ ...

Widgets Magazine