ಪಿಎಫ್‌ಐ ನಿಷೇಧದ ಪ್ರಸ್ತಾಪ ಸರ್ಕಾರದ ಮುಂದಿಲ್ಲ– ರಾಮಲಿಂಗಾರೆಡ್ಡಿ

ಬಾಗಲಕೋಟೆ, ಶುಕ್ರವಾರ, 5 ಜನವರಿ 2018 (14:49 IST)

Widgets Magazine

ಪಿಎಫ್‍ಐ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಮುಖ್ಯಮಂತ್ರಿಗಳು ಪ್ರವಾಸದಿಂದ ಮರಳಿದ ಮೇಲೆ ಈ ಸಂಬಂಧ ಚರ್ಚೆ ನಡೆಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಪಿಎಫ್‍ಐ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಾವು ಯಾವ ಸಂಘಟನೆಯೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದಿದ್ದಾರೆ.
 
ಕರಾವಳಿ ಘಟನೆಗೆ ಬಿಜೆಪಿ ಮತ್ತು ಕೆಲ ಸಂಘಟನೆಗಳು ಕಾರಣವಾಗಿದ್ದು, ಚುನಾವಣೆಗೋಸ್ಕರ ಈ ರೀತಿ ಮಾಡಲಾಗಿದೆ. ರಾಜ್ಯದ ಪರಿಸ್ಥಿತಿ ಹದಗೆಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದೀಪಕ್‌ ಕೊಲೆಗಾರರ ಮಟ್ಟ ಹಾಕಲಾಗುತ್ತೆ– ಖಾದರ್‌

ಹಿಂದೂ ಕಾರ್ಯಕರ್ತ ದೀಪಕ್‍ ರಾವ್ ಕೊಲೆ ಮಾಡಿರುವ ಕೊಲೆಗಾರರನ್ನು ಮಟ್ಟ ಹಾಕುತ್ತೇವೆ. ಎಷ್ಟೇ ...

news

ದೀಪಕ್ ಕೊಲೆಯ ಆರೋಪಿಗಳ ಬಂಧಿಸಿರುವ ಪೊಲೀಸರ ಕಾರ್ಯ ಶ್ಲಾಘನೀಯ– ಸಚಿವ

ಹಿಂದೂ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ...

news

ಸೋನಿಯಾರಂತೆ ರಾಹುಲ್ ಗಾಂಧಿಯೂ ಕೈ ಕೊಡಬಹುದು– ಬಿಎಸ್‌ವೈ

ಬಳ್ಳಾರಿಯಲ್ಲಿ ಸೋನಿಯಾಗಾಂಧಿ ಅವರು ಸ್ಪರ್ಧೆಮಾಡಿ ಕೈಕೊಟ್ಟು ಹೋಗಿದ್ದು, ಈಗ ಬಳ್ಳಾರಿಗೆ ಎಐಸಿಸಿ ಅಧ್ಯಕ್ಷ ...

news

ಕೊಲೆಗಡುಕರಿಗೆ ಸಿದ್ದರಾಮಯ್ಯ ರಕ್ಷಣೆ– ಬಿಎಸ್‌ವೈ

ಬಿಜೆಪಿ ಕಾರ್ಯಕರ್ತ ದೀಪಕ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ...

Widgets Magazine