Widgets Magazine
Widgets Magazine

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಕೆ.ಎನ್.ರಾಜಣ್ಣ

ತುಮಕೂರು, ಸೋಮವಾರ, 2 ಅಕ್ಟೋಬರ್ 2017 (15:58 IST)

Widgets Magazine

ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇರ್ತೇನೆ. ಕಾಂಗ್ರೆಸ್ ಪಕ್ಷದಲ್ಲಿಯೇ ಶಾಸಕನಾಗುತ್ತೇನೆ ಎಂದು ತಿಳಿಸಿದ್ದಾರೆ.
 
ನಮ್ಮ ಸರಕಾರ ರೈತರ ಸಾಲ ಮನ್ನಾ ಮಾಡಿದೆ. ರಾಜ್ಯದ ಜನತೆಗೆ ಅನ್ನಭಾಗ್ಯದಂತಹ ಯೋಜನೆ ನೀಡಿದೆ. ಬಡವರ, ದೀನದಲಿತರ, ಶೋಷಿತರ ಪರ ಕಾಳಜಿ ಹೊಂದಿದ್ದಾರೆ ಎಂದು ಶ್ಲಾಘಿಸಿದರು.
 
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡುವಲ್ಲಿ ವಿಫಲವಾಗಿದೆ. ಮೋದಿ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆರೆಸ್ಸೆಸ್ ದೇಶದಲ್ಲಿ ಗೋಮುಗಲಭೆ ಹರಡುತ್ತಿದೆ: ಕೇರಳ ಸಿಎಂ

ಕೊಚ್ಚಿ: ಆರೆಸ್ಸೆಸ್ ಸಂಘಟನೆ ದೇಶದಲ್ಲಿ ಕೋಮುಗಲಭೆ ಹರಡುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ...

news

ಪೊಲೀಸ್ ವಿಚಾರಣೆಗೆ ಹಾಜರಾದ ಪ್ರಣವ್ ದೇವರಾಜ್ ಹೇಳಿದ್ದಿಷ್ಟು..

ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಣವ್ ದೇವರಾಜ್ ಪೊಲೀಸ್ ವಿಚಾರಣೆಗೆ ...

news

ಗೀತಾ ವಿಷ್ಣು ತಮಿಳುನಾಡಿಗೆ ಎಸ್ಕೇಪ್..!

ಸೆ.29ರಂದು ಸೌತ್ ಎಂಡ್ ಸರ್ಕಲ್`ನಲ್ಲಿ ನಡೆದಿದ್ದ ಻ಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಆದಿಕೇಶವುಲು ...

news

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಪತ್ತೆ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ: ಖ್ಯಾತ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಪತ್ತೆಯಾಗಿದೆ ಎಂದು ಗೃಹ ಸಚಿವ ...

Widgets Magazine Widgets Magazine