ಅತ್ಯಾಚಾರ ಆರೋಪಿಗೆ 12 ವರ್ಷ ಜೈಲು ಶಿಕ್ಷೆ, 17 ಸಾವಿರ ದಂಡ

ಮೈಸೂರು, ಮಂಗಳವಾರ, 24 ಅಕ್ಟೋಬರ್ 2017 (13:42 IST)

ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ಮತ್ತು 17500 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಕಳೆದ 2014ರಲ್ಲಿ ಮೈಸೂರಿನ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಆರೋಪಿ ಕೆ.ಎಂ.ಅಭಿಷೇಕ್ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿತ್ತು. 
 
ಅತ್ಯಾಚಾರ ದೂರಿನ ವಿಚಾರಣೆ ನಡೆಸಿದ ಮೈಸೂರಿನ 7ನೇ ಸೆಷೆನ್ಸ್ ಕೋರ್ಟ್, ಆರೋಪಿ ಅಭಿಷೇಕ್ ವಿರುದ್ಧದ ಪ್ರಕರಣದ ತೀರ್ಪು ಘೋಷಿಸಿದೆ. ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸಿದ್ರಾಮಯ್ಯರದ್ದು ಭ್ರಷ್ಟಾಚಾರ ರಹಿತ ಸರಕಾರ: ವೀರಪ್ಪ ಮೊಯ್ಲಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರ ರಹಿತ ಸರಕಾರವಾಗಿದೆ ಎಂದು ಹಿರಿಯ ಕಾಂಗ್ರೆಸ್ ...

news

ಟಿಪ್ಪು ಜಯಂತಿ: ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಸಿಎಂ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರಕಾರದಿಂದ ಟಿಪ್ಪು ಜಯಂತಿ ಆಚರಣೆ ವಿಚಾರ ಕುರಿತಂತೆ ಯಾರೇ ಕಾನೂನು ಉಲ್ಲಂಘಿಸಿದರೆ ಕಠಿಣ ...

news

ಕಾಂಗ್ರೆಸ್ ಉಗ್ರ ಹಫೀಜ್ ಗೂ ಆಹ್ವಾನ ನೀಡಿದರೂ ಅಚ್ಚರಿ ಪಡಬೇಕಿಲ್ಲ: ನಿತಿನ್ ಪಟೇಲ್

ಗುಜರಾತ್: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷ ಏನು ಬೇಕಾದರೂ ಮಾಡಬಲ್ಲದು ...

news

ಸಿಎಂ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿ ಪ್ರವೇಶಿಸಲಿ: ಸೊಗಡು ಶಿವಣ್ಣ

ತುಮಕೂರು: ಸಿಎಂ ಸಿದ್ದರಾಮಯ್ಯ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿ ಪ್ರವೇಶ ಮಾಡಲಿ ಎಂದು ಮಾಜಿ ಸಚಿವ, ...

Widgets Magazine
Widgets Magazine