Widgets Magazine
Widgets Magazine

ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಧಾರವಾಡ, ಸೋಮವಾರ, 31 ಜುಲೈ 2017 (19:30 IST)

Widgets Magazine
rape attempt

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 
 
ಕಳೆದ 2015ರ ಮೇ 10 ರಂದು ಆರೋಪಿ ಜಂಗಳಗಿ, ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ. ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
  
ಪೊಲೀಸರು ಆರೋಪಿಯನ್ನು ಬಂಧಿಸಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಯ ವಿರುದ್ಧ 10 ವರ್ಷಗಳ ಕಠಿಣ ಶಿಕ್ಷೆ ಮತ್ತು 7 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾತೆ ಮಹಾದೇವಿಗೆ ಅವಮಾನ: ರಂಭಾಪುರಿ ಶ್ರೀಗಳ ವಿರುದ್ಧ ದೂರು

ಬೆಂಗಳೂರು: ರಂಭಾಪುರಿ ಶ್ರೀಗಳು ಮಾತೆ ಮಹಾದೇವಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೆ ...

news

ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅವಧಿಯನ್ನ ಕೇಂದ್ರ ತೆರಿಗೆ ಇಲಾಖೆ ಆಗಸ್ಟ್ 5ರವರೆಗೆ ವಿಸ್ತರಿಸಿದೆ. ...

news

ಕೇಂದ್ರ ಸರಕಾರದಿಂದ ಬರಪರಿಹಾರ ಹಣ ಬಿಡುಗಡೆ

ನವದೆಹಲಿ: ಕೇಂದ್ರ ಸರಕಾರ ರಾಜ್ಯದ ಬರಗಾಲ ಪರಿಹಾರಕ್ಕಾಗಿ 782 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಿ ...

news

ಉತ್ತರಾಖಂಡದ ಬಾರಾಹುತಿ ಗಡಿ ದಾಟಿ ಒಳನುಗ್ಗಿದ ಚೀನಾ ಸೇನೆ

ಇತ್ತ ಸಿಕ್ಕಿಂನ ಡೋಕ್ಲಾಂ ಗಡಿಯಲ್ಲಿ ಖ್ಯಾತೆ ಮುಂದುವರೆಸಿರುವ ಚೀನಾ ಅತ್ತ ಉತ್ತರಾಖಂಡದ ಚಮೋಲಿ ಜಿಲ್ಲೆಯ ...

Widgets Magazine Widgets Magazine Widgets Magazine