Widgets Magazine
Widgets Magazine

ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ: ಈಶ್ವರಪ್ಪ

ಬೆಂಗಳೂರು:, ಶನಿವಾರ, 13 ಮೇ 2017 (12:39 IST)

Widgets Magazine

ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆ ಶೂನ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹೇಳಿದ್ದಾರೆ.
 
ಸಿದ್ದರಾಮಯ್ಯ ಸರಕಾರದ ನಾಲ್ಕು ವರ್ಷದ ಸಾಧನೆಯ ಬಗ್ಗೆ ದೊಡ್ಡ ದೊಡ್ಡ ಕಟೌಟ್‌ಗಳನ್ನು ಹಾಕಿಕೊಂಡು ಸಾಧನೆ ಮಾಡಿದ್ದಾಗಿ ಸರಕಾರ ಬಿಂಬಿಸುತ್ತಿದೆ ಎಂದು ಕಿಡಿಕಾರಿದರು.
 
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಳವಾಗಿದೆ. ಸರಕಾರ ಬರಗಾಲ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಸಿಎಂ ಸಿದ್ದರಾಮಯ್ಯಗೆ ದುರಹಂಕಾರ ಹೆಚ್ಚಾಗಿದೆ. ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷಪ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದು ಸಿಎಂ ಸಿದ್ದು ಸರ್ಕಾರಕ್ಕೆ ನಾಲ್ಕು ವರ್ಷದ ಸಂಭ್ರಮ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ನಾಲ್ಕು ವರ್ಷ ತುಂಬಿದೆ. ಈ ...

news

ಪತಿಗೇ ತಲಾಖ್ ಕೊಟ್ಟ ಪತ್ನಿ! ಕಾರಣ ಇನ್ನೂ ಇಂಟರೆಸ್ಟಿಂಗ್!

ನವದೆಹಲಿ: ಒಂದು ಕಡೆ ಸುಪ್ರೀಂ ಕೋರ್ಟ್ ನಲ್ಲಿ ತ್ರಿವಳಿ ತಲಾಖ್ ನಿಷೇಧ ಕುರಿತಂತೆ ಚರ್ಚೆಗಳಾಗುತ್ತಿದ್ದರೆ, ...

news

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಎದುರಾಗಿದೆ ಸಂಕಟ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ...

news

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ವಯೋಸಹಜ ಖಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ತುಮಕೂರು ಶ್ರಿ ಸಿದ್ದಗಂಗಾ ಶ್ರೀಗಳ ...

Widgets Magazine Widgets Magazine Widgets Magazine